अर्थ : ಕುತಂತ್ರ ಅಥವಾ ಕಪಟ ಮಾಡುವಂತ ಜನರು
उदाहरणे :
ಅಪ್ರಮಾಣಿಕ ಜನರನ್ನು ನಂಬಬಾರದು.
समानार्थी : ಅಪ್ರಮಾಣಿಕ, ಅಪ್ರಮಾಣಿಕವಾದ, ಅಪ್ರಮಾಣಿಕವಾದಂತ, ಠಕ್ಕಿನ, ಠಕ್ಕಿನಂತ, ಠಕ್ಕಿನಂತಹ, ತಟವಟದ, ತಟವಟದಂತ, ತಟವಟದಂತಹ, ದಗಲಬಾಜಿಯ, ದಗಲಬಾಜಿಯಂತ, ದಗಲಬಾಜಿಯಂತಹ, ಮೋಸದ, ಮೋಸದಂತ, ಮೋಸದಂತಹ, ವಂಚನೆಯ, ವಂಚನೆಯಂತ, ವಂಚನೆಯಂತಹ
इतर भाषांमध्ये अनुवाद :