पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಪ್ರಾಮಾಣಿಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಪ್ರಾಮಾಣಿಕ   ನಾಮಪದ

अर्थ : ಮೋಸ-ಕಪಟ ಅಥವಾ ಯಾವುದೇ ಪ್ರಕಾರದ ಅನಾಚಾರ ಮಾಡುವ ಅವಸ್ಥೆ ಅಥವಾ ಭಾವನೆ

उदाहरणे : ಅಪ್ರಾಮಾಣಿಕವಾಗಿ ಬಂದ ದುಡ್ಡು ಎಂದೂ ನಿಲ್ಲುವುದಿಲ್ಲ

समानार्थी : ಕಪಟ, ಕೀಳಾದ, ಕೆಟ್ಟ, ದುಷ್ಟ, ನೀಚ, ಮೋಸ


इतर भाषांमध्ये अनुवाद :

छल-कपट या और किसी प्रकार का अनाचार करने की अवस्था या भाव।

बेईमानी का धन कभी रसता नहीं।
ईमानफ़रोशी, खयानत, ख़यानत, निकृति, बदनीयती, बेईमानी, हराम

Lack of honesty. Acts of lying or cheating or stealing.

dishonesty, knavery

अर्थ : ಕಳ್ಳತನಕಳವು ಮಾಡುವ ವ್ಯಕ್ತಿ

उदाहरणे : ಹಳ್ಳಿಯ ಜನರು ಕಳ್ಳನನ್ನು ಮಾಲುಸಮೇತವಾಗಿ ಹಿಡಿದರು.

समानार्थी : ಅಕ್ರಮ ಸಂಪಾದನೆಗಾರ, ಅಧಶ್ವರ, ಅಪಹರಣಕಾರ, ಅಪಹಾರಕ, ಅವಹಾರ, ಅಹಿ, ಆಖನಿಕ, ಒಳಸಂಚುಗಾರ, ಕಟುಕ, ಕದಿಯುವವ, ಕನ್ನಗಾರ, ಕಪಟಿ, ಕಳ, ಕಳ್ಳ, ಕಳ್ಳಕಾಕ, ಕಸಿಕ, ಕೊಲೆಗಾರ, ಕೊಳ್ಳೆ ಹೊಡಕ, ಗ್ಯಾಂಗುಮನಿಶ್ಯಾ, ಚೋರ, ಚೋರಕ, ಟಕ್ಕ, ಠಕ್ಕ, ಡಕಾಯಿತ, ಢಕಾಯಿತ, ತುಡುಗ, ದಗಾಕೋರ, ದರವಡೆಖೋರ, ದರವಡೆಗಾರ, ದರೋಡೆಕಾರ, ದರೋಡೆಕೋರ, ದೋಚುವವ, ಧಾಳಿಕೋರ, ಧಾಳಿಗೋರ, ಧೂರ್ತ, ಸುಲಿಗೆಕೋರ, ಸುಲಿಗೆಗಾರ, ಸೂರೆಕಾರ, ಸ್ತೇನ, ಹರಣಗಾರ


इतर भाषांमध्ये अनुवाद :

A criminal who takes property belonging to someone else with the intention of keeping it or selling it.

stealer, thief

ಅಪ್ರಾಮಾಣಿಕ   ಗುಣವಾಚಕ

अर्थ : ಸಾಕ್ಷಿಯೇ ಇಲ್ಲದಿರುವ

उदाहरणे : ನೀವು ಯಾರ ಮೇಲು ಆಪ್ರಾಮಾಣಿಕ ಆರೋಪ ಮಾಡಲು ಸಾಧ್ಯವಾಗುವುದಿಲ್ಲ.


इतर भाषांमध्ये अनुवाद :

बिना सबूत का।

आप किसी पर अप्रमाण आरोप नहीं लगा सकते।
अप्रमाण

चौपाल