अर्थ : ಸಿಂಹ ಹುಲಿ ಮೊದಲಾದ ಪ್ರಾಣಿಗಳು ಮಾಡುವ ಶಬ್ಧ
उदाहरणे :
ಪ್ರಾಣಿ ಸಂಗ್ರಹಾಲಯದಲ್ಲಿ ಸಿಂಹದ ಘರ್ಜನೆ ಜೋರಾಗಿ ಕೇಳುತ್ತಿತ್ತು.
समानार्थी : ಆರ್ಭಟಿಸು, ಗರ್ಜಿಸು, ಗುಟುರಿಕ್ಕು
इतर भाषांमध्ये अनुवाद :
सिंह, बाघ आदि जंतुओं का घोर शब्द करना।
कुछ देर पहले यहाँ सिंह गरज रहा था।