पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಮರಲೋಕ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಮರಲೋಕ   ನಾಮಪದ

अर्थ : ಆತ್ಮ ಶರೀರವನ್ನು ಬಿಟ್ಟ ನಂತರ ಪ್ರಾಪ್ತಿಯಾಗುವ ಲೋಕ

उदाहरणे : ನಮಗೆ ಇಷ್ಟವಿಲ್ಲದಿದ್ದೂ ಪರಲೋಕದ ಯಾತ್ರೆಯನ್ನು ಮಾಡಲೇಬೇಕು.

समानार्थी : ಅಂತರಿಕ್ಷ ಲೋಕ, ಅಖಂಡಲ, ಅಗಸು, ಅಮರ್ತ್ಯಭುವನ, ಅಮೃತ ಲೋಕ, ಇಂದ್ರನರಾಜ್ಯ, ಇಂದ್ರನಿಲಯ, ಇಂದ್ರಪುರ, ಇಂದ್ರಲೋಕ, ಊರ್ಧ್ವಲೋಕ, ದಿವ್ಯಲೋಕ, ದೇವಭೂಮಿ, ದೇವಲೋಕ, ಪರಮಂಡಲ, ಪರಮಾತ್ಮನ ವಾಸಸ್ಥಳ, ಪರಲೋಕ, ಮರ್ತ್ಯಲೋಕ, ಮುಕ್ತಿಸ್ಥಳ, ಮೇಲಿನ ಲೋಕ, ಮೋಕ್ಷ, ವಾಯುಮಂಡಲ, ಸುರಪುರ, ಸುರಲೋಕ, ಸುರಾವಾಸ, ಸ್ವರ್ಗ


इतर भाषांमध्ये अनुवाद :

शरीर छोड़ने पर आत्मा को प्राप्त होने वाला लोक।

हमें न चाहते हुए भी परलोक की यात्रा करनी ही पड़ेगी।
अकबत, अपर लोक, अपर-लोक, अपरलोक, अमुत्र, अमुत्र लोक, अलोक, आकबत, आक़बत, जीवांतर लोक, धाम, परलोक, लोकांतर

अर्थ : ಹಿಂದೂಗಳ ಅನುಸಾರವಾಗಿ ಪುಣ್ಯ ಮತ್ತು ಸತ್ ಕರ್ಮಗಳನ್ನು ಮಾಡಿರುವಂತಹ ಜನರ ಆತ್ಮ ಅಮರಲೋಕದಲ್ಲಿ ಸೇರುತ್ತದೆಅಮರಲೋಕವಾಸಿಯಾಗುತ್ತದೆ

उदाहरणे : ಮನುಷ್ಯನ ಒಳ್ಳೆಯ ಕೆಲಸಗಳಿಂದ ಅವನಿಗೆ ಸ್ವರ್ಗ ಪ್ರಾಸ್ತಿಯಾಗುತ್ತದೆ.

समानार्थी : ಅಮರ ಲೋಕ, ಅಮರ-ಲೋಕ, ದೇವತೆಗಳ-ಲೋಕ, ದೇವತೆಗಳಲೋಕ, ಮರಣವಿಲ್ಲದ-ಲೋಕ, ಮರಣವಿಲ್ಲದಲೋಕ, ಸ್ವರ್ಗ


इतर भाषांमध्ये अनुवाद :

(Christianity) the abode of righteous souls after death.

paradise

चौपाल