अर्थ : ಅನುಚಿತವಾಗಿ ಅಥವಾ ದುಷ್ಟತನದಿಂದ ವರ್ತಿಸುವುದು ಅಥವಾ ವ್ಯವಹರಿಸುವುದು
उदाहरणे :
ಗಂಡನ ದುರ್ವರ್ತನೆ ತಾಳದೆ ಹೆಂಡತಿ ಆತನಿಂದ ವಿಚ್ಚೇದನ ಪಡೆದಳು.
समानार्थी : ಕೆಟ್ಟದಾಗಿ ನಡೆಸಿಕೊಳ್ಳುವುದು, ದುರ್ವರ್ತನೆ
इतर भाषांमध्ये अनुवाद :
The practice of treating (someone or something) badly.
He should be punished for his mistreatment of his mother.