पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅರಚಾಟ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅರಚಾಟ   ನಾಮಪದ

अर्थ : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

उदाहरणे : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

समानार्थी : ಕೂಗಾಟ, ಗದ್ದಲ, ಗಲಾಟೆ


इतर भाषांमध्ये अनुवाद :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

अर्थ : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

उदाहरणे : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

समानार्थी : ಕಿರುಚಾಟ, ಕುರಚಾಟ, ಕೂಗಾಟ


इतर भाषांमध्ये अनुवाद :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

अर्थ : ಕೂಗಾಟದ ಕ್ರಿಯೆ ಅಥವಾ ಭಾವನೆ

उदाहरणे : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

समानार्थी : ಅರಚುವಿಕೆ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


इतर भाषांमध्ये अनुवाद :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़

चौपाल