सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ
उदाहरणे : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.
समानार्थी : ಅರಚು, ಆಕ್ರಂದನ, ಕರೆ, ಕರೆಯುವಿಕೆ, ಕೂಗು, ಕೂಗುವಿಕೆ
इतर भाषांमध्ये अनुवाद :हिन्दी
वह ज़ोर का शब्द जो किसी को पुकारने के लिए किया जाय।
अर्थ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
उदाहरणे : ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
समानार्थी : ಒದರುವಿಕೆ, ಚಿತ್ಕಾರ, ಬೊಬ್ಬೆ
चिल्लाने पर निकलने वाली आवाज।
अर्थ : ಕೂಗಾಟದ ಕ್ರಿಯೆ ಅಥವಾ ಭಾವನೆ
उदाहरणे : ಅವಳ ಕೂಗಾಟವನ್ನು ಕೇಳಿ ಭಯವಾಯಿತು.
समानार्थी : ಅರಚಾಟ, ಕಿರುಚಾಟ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ
चिल्लाने की क्रिया या भाव।
स्थापित करा