अर्थ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ
उदाहरणे :
ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.
समानार्थी : ಪೂಜಾರಿ, ಪೂಜಿಸುವವ, ಪೂಜೆಮಾಡುವವ
इतर भाषांमध्ये अनुवाद :
A person who performs religious duties and ceremonies in a non-Christian religion.
non-christian priest, priestअर्थ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ
उदाहरणे :
ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.
समानार्थी : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ
इतर भाषांमध्ये अनुवाद :