अर्थ : ಅರ್ಥವನ್ನು ತಿಳಿಸಿ ಹೇಳುವ ಪ್ರಕ್ರಿಯೆ
उदाहरणे :
ಈ ಕವಿತೆಯ ಅರ್ಥ ನನಗೆ ಗೊತ್ತಾಗುತ್ತಿಲ್ಲ.
इतर भाषांमध्ये अनुवाद :
The process of perceiving.
perceptionअर्थ : ಆ ಅಭಿಪ್ರಾಯ ಅಥವಾ ಆಶಯ, ಯಾವ ಶಬ್ಧ, ಪದ ಅಥವಾ ವಾಕ್ಯ ಈ ಎಲ್ಲದರಲ್ಲೂ ಹುಡುಕಿ ತೆಗೆಯುವುದು ಮತ್ತು ಯಾರಲ್ಲಿ ಜ್ಞಾನತಿಳುವಳಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಲೋಕದಲ್ಲಿ ಪ್ರಚಲಿತವಾಗಿರುವ ಶಬ್ಧ ಅಥವಾ ಪದ
उदाहरणे :
ಒಂದೊಂದು ಸಲ ಸೂರದಾಸರ ಪದಗಳ ಅರ್ಥವನ್ನು ಹುಡುಕುವುದು ತುಂಬಾ ಕಷ್ಟವಾಗುತ್ತದೆ.
समानार्थी : ಅಂರ್ತಭಾವ, ಅಭಿಪ್ರಾಯ, ಆಶಯ, ಆಸಯ, ಉದ್ದೇಶ, ತಾತ್ಪರ್ಯ, ಭಾವ, ಸಂಬಂಧ
इतर भाषांमध्ये अनुवाद :