पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಲಂಕೃತನಾಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಲಂಕೃತನಾಗು   ನಾಮಪದ

अर्थ : ಸ್ತ್ರೀಯರು ಆಭರಣ, ಬಟ್ಟೆ ಮೊದಲಾದವುಗಳಿಂದ ಸ್ವತಃ ತಾವೆ ಸಿಂಗರಿಸಿಗೊಳ್ಳುವ ಕ್ರಿಯೆ

उदाहरणे : ಸೀತಾ ಶೃಂಗಾರ ಕೊಠಡಿಯಲ್ಲಿ ಒಂದು ಗಂಟೆಯಿಂದ ಶೃಂಗಾರವಾಗುತ್ತಿದ್ದಾಳೆ.

समानार्थी : ಅಲಂಗಾರ, ಶೃಂಗರಿಸುವಿಕೆ, ಶೃಂಗಾರ, ಶೃಂಗಾರ ಸಾಮಗ್ರಿ, ಶೋಭಿತವಾಗು, ಸಜ್ಜುಗೊಳಿಸುವಿಕೆ, ಸಿಂಗರಿಸಿಕೊಳ್ಳು, ಸಿಂಗಾರ, ಸಿದ್ಧತೆ


इतर भाषांमध्ये अनुवाद :

Cosmetics applied to the face to improve or change your appearance.

make-up, makeup, war paint

ಅಲಂಕೃತನಾಗು   ಕ್ರಿಯಾಪದ

अर्थ : ಸಜ್ಜುಗೊಳ್ಳು ಅಥವಾ ಅಲಂಕೃತನಾಗು

उदाहरणे : ಮದುವೆಯ ಹೆಣ್ಣು ಮಂಟಪಕ್ಕೆ ಹೋಗುವ ಮುನ್ನ ಶೃಂಗಾರಗೊಂಡಿದ್ದಳು.

समानार्थी : ಅಲಂಕರಿಸು, ಶೃಂಗರಿಸು, ಶೋಭಿತನಾಗು, ಸಜ್ಜುಗೊಳಿಸು


इतर भाषांमध्ये अनुवाद :

सज्जित या अलंकृत होना।

दुल्हन विवाह मंडप में जाने से पूर्व सँवरती है।
आकल्प, बनना-ठनना, शृंगार करना, सँवरना, सजना, सजना सँवरना, सजना-धजना, सजना-सँवरना

Dress up showily.

He pranked himself out in his best clothes.
prank

चौपाल