अर्थ : ಕಾವ್ಯಾಲಂಕಾರದಿಂದ ಕೂಡಿರುವಂತಹ
उदाहरणे :
ಈಗಿನ ಕಾಲದ ಕವಿಗಳು ಅಲಂಕೃತವಾದ ರಚನೆಗಳನ್ನು ಬರೆದಿದ್ದಾರೆ.
समानार्थी : ಅಲಂಕೃತ, ಅಲಂಕೃತವಾದಂತಹ
इतर भाषांमध्ये अनुवाद :
अर्थ : ಆಭೂಷಣಗಳಿಂದ ಅಲಂಕರಿಸಿಕೊಂಡ
उदाहरणे :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
समानार्थी : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
इतर भाषांमध्ये अनुवाद :