पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಲಗು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಲಗು   ನಾಮಪದ

अर्थ : ಲೋಹ ಮುಂತಾದವುಗಳಿಂದ ಮಾಡಿದ ಅಲಗನ್ನು ನೇಗಿಲ ಕೆಳ ಭಾಗಕ್ಕೆ ಜೋಡಿಸಿದ್ದು ಮತ್ತು ಅದರಿಂದ ಭೂಮಿಯನ್ನು ಉಳುಮೆ ಮಾಡುತ್ತಾರೆ

उदाहरणे : ಹೊಲವನ್ನು ಉಳುತ್ತಿರುವ ಸಮಯದಲ್ಲಿ ಎತ್ತಿನ ಕಾಲಿಗೆ ಅಲಗೊಂದು ಚುಚ್ಚಿಕೊಂಡಿತು.

समानार्थी : ಧಾರೆ


इतर भाषांमध्ये अनुवाद :

लोहे आदि का वह फल जो हल के नीचे लगा रहता है और जिससे जमीन खुदती या जुतती है।

जुताई करते समय बैल के पैर में फाल लग गया।
कुस, कुसी, पवीर, फाल, हल का फल

A sharp steel wedge that cuts loose the top layer of soil.

ploughshare, plowshare, share

अर्थ : ಅಧಿಕವಾಗಿ ನೀರು ಸುರಿಯುತ್ತಿರುವ ಕಾರಣ ನದಿ ಅಥವಾ ಕೆರೆಜಲಾಶಯ ಮುಂತಾದವುಗಳಲ್ಲಿ ನೀರು ತನ್ನ ಇಚ್ಛೆ ಅಥವಾ ಸಾಧಾರಣವಾದ ಗಡಿಯನ್ನು ಮೀರಿ ಈಕಡೆ-ಆಕಡೆ ಹರಿಯುವ ಕ್ರಿಯೆ

उदाहरणे : ಅತ್ಯಧಿಕವಾದ ಮಳೆಯ ಕಾರಣ ಅನೇಕ ನದಿಗಳಲ್ಲಿ ಪ್ರವಾಹ ಹೆಚ್ಚಾಗುತ್ತಾ ಇದೆ

समानार्थी : ಆರ್ದ್ರತೆ, ಧಾರೆ, ನದಿಗಳ ಏರುವಿಕೆ, ನೆರೆ, ಪ್ರವಾಹ, ಮಹಾಪೂರ, ವೃದ್ಧಿ, ಹರಿತ, ಹಸಿತನ, ಹುಲುಸು, ಹೆಚ್ಚಳ


इतर भाषांमध्ये अनुवाद :

अधिक पानी बरसने के कारण नदी या तालाब आदि के जल का अपनी नियत या साधारण सीमा से बढ़कर इधर-उधर फैलने की क्रिया।

अत्यधिक वर्षा के कारण अधिकांश नदियों में बाढ़ आ गयी हैं।
अहिला, आहला, जल-प्लावन, प्लव, प्लावन, बाढ़, सैलाब

The rising of a body of water and its overflowing onto normally dry land.

Plains fertilized by annual inundations.
alluvion, deluge, flood, inundation

चौपाल