पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಳತೆಮಾಡುವ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಳತೆಮಾಡುವ   ನಾಮಪದ

अर्थ : ಪರಿಮಾಣ ಅಥವಾ ಅಳೆಯುವ ಕೆಲಸ

उदाहरणे : ಭೂಮಿಯನ್ನು ಬಟವಡೆ (ಹಂಚುವುದು) ಮಾಡುವುದಕ್ಕಾಗಿ ಅದರ ಅಳತೆಯನ್ನು ಮಾಡಲಾಯಿತು.

समानार्थी : ಅಳತೆ, ಅಳೆಯುವಿಕೆ, ಪರಿಮಾಣ, ಮೋಜಣಿ


इतर भाषांमध्ये अनुवाद :

नापने या मापने का काम।

खेत का बँटवारा करने के लिए उसकी नपाई की गई।
नपाई, नाप, नाप-जोख, नाप-जोख़, नापजोख, नापजोख़, नापना, पैमाइश, मपाई, माप, माप-जोख, माप-जोख़, मापजोख, मापजोख़, मापन, मापना

The act or process of assigning numbers to phenomena according to a rule.

The measurements were carefully done.
His mental measurings proved remarkably accurate.
measure, measurement, measuring, mensuration

ಅಳತೆಮಾಡುವ   ಗುಣವಾಚಕ

अर्थ : ಯಾವುದೋ ಒಂದರ ತೂಕವನ್ನು ಅಳತೆ ಮಾಡುವುದು

उदाहरणे : ಇಲ್ಲಿ ತೂಕ ಮಾಡುವ ಭಾರವಾದ ಯಂತ್ರವೊಂದಿದೆ.

समानार्थी : ತೂಕಮಾಡುವ


इतर भाषांमध्ये अनुवाद :

तौलने या वजन करने वाला।

यह भार उत्तोलक यंत्र है।
उत्तोलक

अर्थ : ತೂಕ ಮಾಡುವುದಕ್ಕೆ ಯೋಗ್ಯವಾದ ಅಥವಾ ತೂಕ ಮಾಡಲು ಯೋಗ್ಯವಾದ

उदाहरणे : ಇಲ್ಲಿ ಅಕ್ಕಿಯನ್ನು ತೂಕ ಮಾಡಲಾಗುವುದು.

समानार्थी : ಅಳತೆ ಮಾಡುವಂತ, ಅಳತೆ ಮಾಡುವಂತಹ, ತೂಕ ಮಾಡಲಾಗುವ, ತೂಕ ಮಾಡುವಂತ, ತೂಕ ಮಾಡುವಂತಹ, ತೂಕು ಮಾಡುವ

चौपाल