अर्थ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
उदाहरणे :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
समानार्थी : ಅಳಿಸಲಾಗದ, ಅಳಿಸಲಾಗದಂತ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
इतर भाषांमध्ये अनुवाद :
अर्थ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
उदाहरणे :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
समानार्थी : ಅಳಿಸಲಾಗದ, ಅಳಿಸಲಾಗದಂತ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
इतर भाषांमध्ये अनुवाद :