पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅವ್ಯವಸ್ಥೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅವ್ಯವಸ್ಥೆ   ನಾಮಪದ

अर्थ : ಬೇಕಂತ ಅಥವಾ ಮನಸ್ಸಿಗೆ ಬಂದ ಹಾಗೆ ಉತ್ಪಾದನೆ ಮಾಡುವುದು

उदाहरणे : ಇತ್ತಿಚೀಗೆ ಎಲ್ಲಾ ವಿಭಾಗದಲ್ಲೂ ಏನೋ ಗಲಿಬಿಲಿ ಆಗುತ್ತಿದೆ.

समानार्थी : ಗಲಿಬಿಲಿ, ಗೊಂದಲ, ಗೋಲ್ಮಾಲ್, ತೊಡಕು, ಪರಿವರ್ತನೆ, ಬದಲಾವಣೆ, ಮಾರ್ಪಾಟು, ಮಾರ್ಪಾಡು


इतर भाषांमध्ये अनुवाद :

जान-बूझकर या मनमाने ढंग से उत्पन्न की जाने वाली अथवा अपटुता के कारण होने वाली गड़बड़ी।

आजकल हर विभाग में कुछ न कुछ घोटाला हो रहा है।
गोलमाल, घपला, घोटाला, झोल-झाल, धाँधली, धांधली, हेर-फेर, हेरफेर, हेरा-फेरी, हेराफेरी

A fraudulent business scheme.

cozenage, scam

अर्थ : ಕ್ರಮಾನುಗತವಾಗಿ ಇಲ್ಲದಿರುವುದು

उदाहरणे : ಈ ಗ್ರಂಥಾಲಯದಲ್ಲಿ ಪುಸ್ತಕಗಳ ಅಸ್ತವ್ಯಸ್ಥತೆ ಇರುವ ಕಾರಣ ಇಲ್ಲಿ ಇಂಥಹದೇ ಪುಸ್ತಕವನ್ನು ಹುಡುಕುವುದು ಕಷ್ಟದ ಕೆಲಸ.

समानार्थी : ಅಸ್ತವ್ಯಸ್ಥತೆ, ಒಪ್ಪವಾಗಿಲ್ಲದಿರುವಿಕೆ, ಕ್ರಮರಹಿತತೆ, ಕ್ರಮವಿಲ್ಲದಿರುವಿಕೆ


इतर भाषांमध्ये अनुवाद :

क्रम में न होने की अवस्था या भाव।

क्रमहीनता के कारण पुस्तकालय में मनचाही पुस्तक नहीं मिल पा रही है।
अनुक्रमहीनता, क्रमहीनता, शृंखलाहीनता

A condition in which things are not in their expected places.

The files are in complete disorder.
disorder, disorderliness

अर्थ : ಶಾಸನ ರಹಿತವಾದಂತಹ ಸ್ಥಿತಿಪರಿಸ್ಥಿತಿ

उदाहरणे : ದಿನ-ಪ್ರತಿದಿನ ದೇಶದಲ್ಲಿ ಅರಾಜಕತೆಯು ಬೆಳೆಯುತ್ತಲೆ ಹೋಗುತ್ತಿದೆ.

समानार्थी : ಅರಾಜ, ಅರಾಜಕತೆ, ಅಶಾಂತಿ, ರಾಜನಿಲ್ಲದ, ರಾಜ್ಯವಿಲ್ಲದ, ಶಾಸನ ರಹಿತವಾದ, ಶಾಸನದ ಅಭಾವ


इतर भाषांमध्ये अनुवाद :

शासनहीन होने की अवस्था।

दिन-प्रतिदिन देश में अराजकता बढ़ती ही जा रही है।
अराज, अराजकता, शासनहीनता

A state of lawlessness and disorder (usually resulting from a failure of government).

anarchy, lawlessness

अर्थ : ಉದ್ವಿಗ್ನ ಗೊಂಡ ಸ್ಥಿತಿ ಅಥವಾ ಭಾವ

उदाहरणे : ನಗರದಲ್ಲಿ ಕೋಮುಗಲಭೆಯ ಕಾರಣ ನಗರದಲ್ಲಿ ಪ್ರಕ್ಷುಬ್ಧತೆ ಇದೆ.

समानार्थी : ಅಸ್ತವ್ಯಸ್ತತೆ, ಉದ್ವಿಗ್ನತೆ, ಪ್ರಕ್ಷುಬ್ದತೆ


इतर भाषांमध्ये अनुवाद :

अर्थ : ಯಾವುದೋ ವ್ಯವಸ್ಥೆಯಲ್ಲಿ ಕಮ್ಮಿ ಇರುವುದು ಅಥವಾ ಸರಿಯಿಲ್ಲದೆ ಇರುವುದು

उदाहरणे : ಮದುವೆಯಲ್ಲಿನ ಅವ್ಯವಸ್ಥೆಯನ್ನು ಕಂಡು ಗಂಡು ಕೂಗಾಡಲು ಮುಂದಾದ.


इतर भाषांमध्ये अनुवाद :

वह व्यवस्था जिसमें कमियाँ हों या जो ठीक न हो।

विवाह में कुव्यवस्था देख बाराती भड़क उठे।
अँधेर, अंधाधुंध, अंधेर, अन्धाधुन्ध, अन्धेर, कुप्रबंध, कुव्यवस्था, गड़बड़, गड़बड़ी, बद-इंतजामी, बद-इन्तजामी, बदइंतजामी, बदइन्तजामी

A condition in which an orderly system has been disrupted.

disarrangement, disorganisation, disorganization

अर्थ : ವ್ಯವಸ್ಥೆಯ ಅಭಾವ

उदाहरणे : ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.

समानार्थी : ಅಕ್ರಮ, ಅನಿಯಮಿತತೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ


इतर भाषांमध्ये अनुवाद :

व्यवस्था का अभाव।

अव्यवस्था के कारण कोई भी काम समय पर नहीं हुआ।
अनवस्था, अव्यवस्था, बेक़ायदगी, बेकायदगी, विपर्यय

A condition in which an orderly system has been disrupted.

disarrangement, disorganisation, disorganization

चौपाल