अर्थ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
उदाहरणे :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
समानार्थी : ಅತೃಪ್ತಿ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
इतर भाषांमध्ये अनुवाद :
अर्थ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
उदाहरणे :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
समानार्थी : ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
इतर भाषांमध्ये अनुवाद :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।