पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಅಸಮಾನವಾದಂತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಅಸಮಾನವಾದಂತ   ಗುಣವಾಚಕ

अर्थ : ಹೋಲಿಸಲು ಸಾಧ್ಯವಿರದೆ ಇರುವಂತಹದ್ದು ಅಥವಾ ಹೋಲಿಕೆಗಳೇ ಇಲ್ಲದಿರುವುದು

उदाहरणे : ತಾಜ್ ಮಹಲಿನದು ಎಣೆಯಿಲ್ಲದ ಸೌಂದರ್ಯ.

समानार्थी : ಅಸಮಾನ, ಅಸಮಾನವಾದ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ, ಹೋಲಿಕೆಯಿಲ್ಲದ, ಹೋಲಿಕೆಯಿಲ್ಲದಂತ, ಹೋಲಿಕೆಯಿಲ್ಲದಂತಹ


इतर भाषांमध्ये अनुवाद :

जो तुलनीय न हो।

उनकी अतुलनीय सुंदरता सबको मोह लेती है।
अतुल, अतुलनीय, अतुल्य, अप्रतुल

Eminent beyond or above comparison.

Matchless beauty.
The team's nonpareil center fielder.
She's one girl in a million.
The one and only Muhammad Ali.
A peerless scholar.
Infamy unmatched in the Western world.
Wrote with unmatchable clarity.
Unrivaled mastery of her art.
matchless, nonpareil, one, one and only, peerless, unmatchable, unmatched, unrivaled, unrivalled

अर्थ : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ

उदाहरणे : ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.

समानार्थी : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತಹ, ಬೇರೆ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ


इतर भाषांमध्ये अनुवाद :

अर्थ : ಹೋಲಿಸಲು ಹೋಲಿಕೆಗಳೇ ಸಿಗದಂತಹ ಅಪರೂಪದ ವಸ್ತು ಅಥವಾ ಸಂಗತಿಯ ಗುಣ

उदाहरणे : ವಾವ್ಹ್ ಇದು ಸರಿಸಾಟಿಯಿಲ್ಲದ ದೃಶ್ಯ.

समानार्थी : ಅಸಮಾನ, ಅಸಮಾನವಾದ, ಅಸಮಾನವಾದಂತಹ, ಎಣೆಯಿಲ್ಲದ, ಎಣೆಯಿಲ್ಲದಂತ, ಎಣೆಯಿಲ್ಲದಂತಹ, ಸರಿಸಾಟಿಯಿಲ್ಲದ, ಸರಿಸಾಟಿಯಿಲ್ಲದಂತ, ಸರಿಸಾಟಿಯಿಲ್ಲದಂತಹ


इतर भाषांमध्ये अनुवाद :

Eminent beyond or above comparison.

Matchless beauty.
The team's nonpareil center fielder.
She's one girl in a million.
The one and only Muhammad Ali.
A peerless scholar.
Infamy unmatched in the Western world.
Wrote with unmatchable clarity.
Unrivaled mastery of her art.
matchless, nonpareil, one, one and only, peerless, unmatchable, unmatched, unrivaled, unrivalled

चौपाल