अर्थ : ನೈಸರ್ಗಿಕವಲ್ಲದ್ದು ಅಥವಾ ಪ್ರಾಕೃತಿಕ್ಕೆ ಸಂಬಂಧವಿಲ್ಲದಿರುವುದು
उदाहरणे :
ಅವಳು ಕೃತಕವಾದ ನಗೆ ಬೀರುತ್ತಾಳೆ.
समानार्थी : ಅಪ್ರಾಕೃತ, ಅಪ್ರಾಕೃತವಾದ, ಅಪ್ರಾಕೃತವಾದಂತ, ಅಪ್ರಾಕೃತವಾದಂತಹ, ಅಸಹಜವಾದ, ಅಸಹಜವಾದಂತ, ಅಸಹಜವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತಹ, ಕೃತಕವಾದ, ಕೃತಕವಾದಂತ, ಕೃತಕವಾದಂತಹ
इतर भाषांमध्ये अनुवाद :
जो प्रकृति संबंधी न हो।
साँप अगर काटना और शेर शिकार करना छोड़ दे तो इससे बड़ी अप्राकृतिक घटना और क्या हो सकती है!।अर्थ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು
उदाहरणे :
ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.
समानार्थी : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಂಹ
इतर भाषांमध्ये अनुवाद :