पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಗಸ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಗಸ   ನಾಮಪದ

अर्थ : ಶಬ್ಧ, ಗುಣಯಿಂದ ಯುಕ್ತವಾದ ಶೂನ್ಯ ಆಂತವಿಲ್ಲದ ಅವಕಾಶದಲ್ಲಿ ವಿಶ್ವದ ಎಲ್ಲಾ ಪದಾರ್ಥ (ಸೂರ್ಯ, ಚಂದ್ರ, ಗ್ರಹ, ಉಪಗ್ರಹ ಮೊದಲಾದ)ವನ್ನು ಪಂಚಮಹಾಭೂತಗಳಲ್ಲಿ ಒಂದು ತತ್ವ ಎಂದು ನಂಬಲಾಗುತ್ತದೆ

उदाहरणे : ಪಂಚಮಹಾಭೂತಗಳಲ್ಲಿ ಆಕಾಶ ಮೊಟ್ಟಮೊದಲು.

समानार्थी : ಅಂತರಿಕ್ಷ, ಅಂಬರ, ಆಕಾಶ, ಗಗನ, ದಿಗಂತ, ಬಾನು, ಮುಗಿಲು


इतर भाषांमध्ये अनुवाद :

शब्द, गुण से युक्त वह शून्य अनंत अवकाश जिसमें विश्व के सभी पदार्थ (सूर्य, चंद्र, ग्रह, उपग्रह आदि) स्थित हैं और जो सब पदार्थों में व्याप्त है और जिसे पंचमहाभूतों में से एक तत्व माना जाता है।

पंचमहाभूतों में सबसे पहले आकाश की ही उत्पत्ति हुई थी।
आकाश, , गगन

अर्थ : ತೆರೆದಿರುವ ಪ್ರದೇಶದ ಮೇಲ್ಭಾಗದಲ್ಲಿ ಕಾಣಿಸುವ ಖಾಲಿ ಜಾಗ

उदाहरणे : ಆಕಾಶದಲ್ಲಿ ಕಪ್ಪು ಮೋಡಗಳು ಆವರಿಸಿಕೊಂಡಿದೆ.

समानार्थी : ಅಂತರಿಕ್ಷ, ಅಂಬರ, ಆಕಾಶ, ಆಶರೀರ, ಕ್ಷಿತಿಜ, ಗಗನ, ತಾರಾಪಥ, ದಿಗಂತ, ನೀಲಾಂಗಣ, ನೀಲಾಗರ, ಬಹ್ಯಾಕಾಶ, ಬಾನು, ಮುಗಿಲು, ಯೋಮ, ವ್ಯೋಮ ಮಂಡಲ


इतर भाषांमध्ये अनुवाद :

The atmosphere and outer space as viewed from the earth.

sky

चौपाल