पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಗ್ರಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಗ್ರಹ   ನಾಮಪದ

अर्थ : ಯಾವುದೋ ಮಾತಿಗೆ ವಿನಯ ಪೂರ್ವಕವಾಗಿ ಮಾಡುವಂತಹ ಹಠ

उदाहरणे : ಯಾರೋ ಒಬ್ಬರ ಕೋರಿಕೆಯನ್ನು ತಿರಸ್ಕರಿಸುವುದು ಒಳ್ಳೆಯ ಮಾತಲ್ಲ

समानार्थी : ಕೋರಿಕೆ, ಪ್ರಾರ್ಥನೆ, ಭಿನ್ನಪ, ವಿನಂತಿ


इतर भाषांमध्ये अनुवाद :

किसी बात के लिए विनयपूर्वक किया जानेवाला हठ।

किसी के अनुरोध को ठुकराना अच्छी बात नहीं।
अनुरोध, आग्रह, इसरार, इस्रार, दरख़ास्त, दरख़्वास्त, दरखास्त, दरख्वास्त

The verbal act of requesting.

asking, request

अर्थ : ಆಗ್ರಹಪೂರ್ವಕವಾಗಿ ಹೇಳುವಂತಹ ಕ್ರಿಯೆ ಅಂದರೆ ಹೀಗೆಯೇ ಆಗುತ್ತದೆ ಅಥವಾ ಹೀಗೆಯೇ ಮಾಡಬೇಕು ಎಂದು ಹೇಳುವ ಭಾವ

उदाहरणे : ತುಳಸಿಯು ಕೃಷ್ಣ-ಮೂರ್ತಿಯ ಮುಂದೆ ಧನಸ್ಸನ್ನು ಇಟ್ಟು ಎತ್ತಬೇಂದು ಆಗ್ರಹ ಅಥವಾ ಹಟ ಮಾಡಿದಳು.

समानार्थी : ಗರ್ವ, ಛಲ, ದುರಾಗ್ರಹ, ಪ್ರತಿಜ್ಞೆ, ಮುಷ್ಕರ, ಮೊಂಡಾಟ, ಮೊಂಡುತನ, ವಿರೋಧ, ಹಟ


इतर भाषांमध्ये अनुवाद :

आग्रहपूर्वक यह कहने की क्रिया कि ऐसा ही है, होगा या होना चाहिए।

तुलसी ने कृष्ण-मूर्ति के सामने ही हठ लगा दी कि धनुष धारण करो।
अड़, अर, आन, आनतान, आर, आरि, इसरार, इस्रार, ईढ, ईढ़, ईर, ज़िद, ज़िद्द, जिद, जिद्द, टेक, धरन, हठ

Resolute adherence to your own ideas or desires.

bullheadedness, obstinacy, obstinance, pigheadedness, self-will, stubbornness

चौपाल