पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಘಾತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಘಾತ   ನಾಮಪದ

अर्थ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ

उदाहरणे : ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.

समानार्थी : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು


इतर भाषांमध्ये अनुवाद :

मन को पहुँचने वाला आघात।

उसकी बातों से मुझे ठेस लगी।
झटका, ठेस, धक्का, मनोघात, मानसिक आघात, सदमा

The feeling of distress and disbelief that you have when something bad happens accidentally.

His mother's death left him in a daze.
He was numb with shock.
daze, shock, stupor

अर्थ : ಯಾವುದಾದರು ವಸ್ತು, ಪರಿಸ್ಥಿತಿ ಮೊದಲಾದವುಗಳ ಹಿಡಿತ ಅಥವಾ ಹೊಡೆತಕ್ಕೆ ಸಿಕ್ಕಿಕೊಳುವ ಕ್ರಿಯೆ

उदाहरणे : ರಸ್ತೆಯನ್ನು ದಾಟುವ ಸಮಯದಲ್ಲಿ ರಾಹುಲನು ಗಾಡಿಯ ಹೊಡೆತಕ್ಕೆ ಸಿಕ್ಕಿಕೊಂಡನು.ಕಾಲದ ಹೊಡೆತದಿಂದ ಯಾರೂ ಪಾರಾಗಲು ಸಾಧ್ಯವಿಲ್ಲ.

समानार्थी : ಏಟು, ಪೆಟ್ಟು, ಹಾನಿ, ಹೊಡೆತ


इतर भाषांमध्ये अनुवाद :

किसी वस्तु,परिस्थिति आदि की पकड़ या पहुँच में आने की क्रिया।

सड़क पार करते समय राहुल गाड़ी की चपेट में आ गया।
काल की चपेट से कोई नहीं बच सकता।
चपेट, चपेटा, मार

अर्थ : ಹೊಡೆಯುವ ಕ್ರಿಯೆ

उदाहरणे : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

समानार्थी : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು


इतर भाषांमध्ये अनुवाद :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

अर्थ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ

उदाहरणे : ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.

समानार्थी : ದುಃಖ, ಶೋಕ, ಸಂಕಷ್ಟ


इतर भाषांमध्ये अनुवाद :

किसी के द्वारा पहुँचाई हुई हानि।

मोहन ने सोहन की दुकान में आग लगाकर उसे आर्थिक चोट पहुँचाई।
चोट

The act of damaging something or someone.

damage, harm, hurt, scathe

चौपाल