अर्थ : ಎಸೆಯಲಾದ ಅಥವಾ ಆಚೆ ಹಾಕಲಾದಂತಹ
उदाहरणे :
ಅವನು ಎಸೆಯಲಾದಂತಹ ಊಟವನ್ನು ಎತ್ತಿಕೊಂಡು ಹೋದನು.
समानार्थी : ಆಚೆ ಹಾಕಿದ, ಆಚೆ ಹಾಕಿದಂತಹ, ಎಸೆದ, ಎಸೆಯಲಾದ, ಎಸೆಯಲಾದಂತ, ಎಸೆಯಲಾದಂತಹ, ಎಸೆಯಲ್ಪಟ್ಟ, ಎಸೆಯಲ್ಪಟ್ಟಂತ, ಎಸೆಯಲ್ಪಟ್ಟಂತಹ
इतर भाषांमध्ये अनुवाद :