पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಡಂಬರ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಡಂಬರ   ನಾಮಪದ

अर्थ : ಒಂದು ಅಥವಾ ಅನೇಕ ಅಂಗಗಳ ಅಥವಾ ಉಪಾಂಗಗಳ ಯಾವುದೇ ನಿರ್ಮಿತವಾದ ವಸ್ತು ಅಥವಾ ರಚನೆ

उदाहरणे : ಮನುಷ್ಯನ ಆಂತರಿಕ ಶಾರೀರಿಕ ರಚನೆ ಜಟಿಲವಾಗಿದೆ.

समानार्थी : ಕಟ್ಟು, ನಿರ್ಮಾಣ, ರಚನೆ, ಸೋಗು


इतर भाषांमध्ये अनुवाद :

एक या अनेक अंगों या उपांगों वाली कोई भी निर्मित वस्तु या रचना।

मनुष्य की आंतरिक शारीरिक संरचना जटिल है।
खंभा, किला, पुल, भवन आदि संरचनाएँ हैं।
बनावट, संरचना

अर्थ : ದೊಡ್ಡ ಯೋಜನೆ ಅಥವಾ ತುಂಬಾ ದೊಡ್ಡದಾದ ಸಿದ್ಧತೆ

उदाहरणे : ಮಂಗಳಿಯ ಮದುವೆ ತುಂಬಾ ವಿಜೃಂಭಣೆಯಿಂದ ನಡೆಯಿತು.

समानार्थी : ವಿಜೃಂಭಣೆ


इतर भाषांमध्ये अनुवाद :

The quality of being magnificent or splendid or grand.

For magnificence and personal service there is the Queen's hotel.
His `Hamlet' lacks the brilliance that one expects.
It is the university that gives the scene its stately splendor.
An imaginative mix of old-fashioned grandeur and colorful art.
Advertisers capitalize on the grandness and elegance it brings to their products.
brilliance, grandeur, grandness, magnificence, splendor, splendour

अर्थ : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

उदाहरणे : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

समानार्थी : ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಡಗರ, ಸಮಾರಂಭ


इतर भाषांमध्ये अनुवाद :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

चौपाल