अर्थ : ಭದ್ದತೆಯೊಂದಿಗೆ ಸ್ವಯಂ ಪ್ರೇರಿತವಾಗಿ ಒಪ್ಪಂದ ಸ್ವರೂಪದಲ್ಲಿ ಹೇಳುವ ಮಾತುಗಳು
उदाहरणे :
ಅವನು ರಹಸ್ಯವಾದ ವಿಷಯವನ್ನು ಪ್ರತಿಜ್ಞೆಮಾಡಿದ್ದರಿಂದ ಮುಚ್ಚಿಟ್ಟನು.
समानार्थी : ನುಡಿ, ಪ್ರತಿಜ್ಞೆ, ಪ್ರಮಾಣ ಮಾಡುವುದು, ಮಾತು, ವಚನ, ಶಪತಮಾಡು, ಶಪಥ
इतर भाषांमध्ये अनुवाद :
A solemn promise, usually invoking a divine witness, regarding your future acts or behavior.
They took an oath of allegiance.अर्थ : ಯಾವುದಾದರು ಘಟನೆಯ ವಿಷಯವಾಗಿ ಯಾರೋ ಒಬ್ಬರ ಮುಂದೆ ಸುಳ್ಳು ಸಾಕ್ಷಿಯನ್ನು ಅಥವಾ ಸುಳ್ಳು ಪ್ರಮಾಣವನ್ನು ಮಾಡುವ ಕ್ರಿಯೆ
उदाहरणे :
ಇಂದಿನ ದಿನಗಳಲ್ಲಿ ಜನರು ಹಣಕ್ಕಾಗಿ ಸುಳ್ಳು ಸಾಕ್ಷಿಯನ್ನು ಹೇಳುತ್ತಾರೆ.
समानार्थी : ಪ್ರಮಾಣ, ಸತ್ಯತೆ, ಸತ್ವ ಪರೀಕ್ಷೆ, ಸಮರ್ಥನೆ, ಸಾಕ್ಷಿ, ಸಾಕ್ಷ್ಯ
इतर भाषांमध्ये अनुवाद :
Testimony by word or deed to your religious faith.
witness