अर्थ : ಬಹಳ ಬೇಗನೆ ಕೆಲಸ ಮಾಡುವ ಕ್ರಿಯೆಯನ್ನು ಅನುಚಿತ ಅಥವಾ ಅಯೋಗ್ಯ ಎಂದು ತಿಳಿಯಲಾಗುತ್ತದೆ
उदाहरणे :
ಆತುರ ಅಥವಾ ಅವಸರದಿಂದ ಮಾಡುವ ಕೆಲಸ ಕೆಟ್ಟು ಅಥವಾ ಹಾಳಾಗಿ ಹೋಗುತ್ತದೆ.
समानार्थी : ಅವಸರಪಡುವ, ಗಿಡಿಬಿಡಿ, ಗಿಡಿಬಿಡಿ ಮಾಡುವ, ಚಂಚಲ, ತ್ವರೆ, ತ್ವರೆ ಮಾಡುವ, ದುಡುಕಿನ, ದುಡುಕುವ, ವೇಗ
इतर भाषांमध्ये अनुवाद :
बहुत जल्दी काम करने की क्रिया जो अनुचित समझी जाती है।
जल्दबाजी में काम खराब हो जाता है।