अर्थ : ತುಂಬಾ ಅಧಿಕ ಆದರಣೀಯವಾದ
उदाहरणे :
ಧರ್ಮಶಾಲೆಯಲ್ಲಿ ನಮ್ಮ ಸಂದರ್ಶನ ಆದರಣೀಯವಾದ ವ್ಯಕ್ತಿ ದಲೈಲಾಮ.
समानार्थी : ಆದರಣೀಯ, ಆದರಣೀಯವಾದ, ಆದರಣೀಯವಾದಂತಹ, ಉಚ್ಚ ದರ್ಜೆಯ, ಉಚ್ಚ ಸ್ಥಾನದಲ್ಲಿರುವ
इतर भाषांमध्ये अनुवाद :
अर्थ : ಆದರಿಸಬಹುದಾದ ಗೌರವಿಸಬಹುದಾದ ವ್ಯಕ್ತಿ ಅಥವಾ ಸಂಗತಿ
उदाहरणे :
ಮಹಾತ್ಮಗಾಂಧಿಯು ಒಬ್ಬ ಆದರಣೀಯ ವ್ಯಕ್ತಿ.
समानार्थी : ಆದರಣೀಯ, ಆದರಣೀಯವಾದ, ಆದರಣೀಯವಾದಂತಹ, ಗೌರವಾರ್ಹ, ಗೌರವಾರ್ಹವಾದ, ಗೌರವಾರ್ಹವಾದಂತ, ಗೌರವಾರ್ಹವಾದಂತಹ
इतर भाषांमध्ये अनुवाद :