सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಆಧಾರವಾಗಿ ನಿಲ್ಲಲು ಯಾವುದೋ ವಸ್ತುವಿನ ಮೇಲೆ ಭಾರ ಬಿಡುವ ಪ್ರಕ್ರಿಯೆ
उदाहरणे : ಅವನು ನಿಂತುಕೊಂಡಿರಲು ಊರುಗೋಲನ್ನುಆಧಾರವಾಗಿ ಬಳಸಿದ.
समानार्थी : ಆಶ್ರಯಿಸು
इतर भाषांमध्ये अनुवाद :हिन्दी
सहारे के लिए किसी वस्तु पर भार रखना।
अर्थ : ಇನ್ನೊಂದು ವಸ್ತುವನ್ನು ಆಧಾರಕ್ಕೆಂದು ಇಲ್ಲವೇ ಸಹಾಯಕ್ಕೆಂದು ಆಸರೆಯಾಗಿ ಹಿಡಿಯುವ ಪ್ರಕ್ರಿಯೆ
उदाहरणे : ಬೀಳುತ್ತಿದ್ದವನು ಆಸರೆಗಾಗಿ ಬಾಗಿಲ ಚಿಲಕವನ್ನು ಹಿಡಿದನು.
समानार्थी : ಆಶ್ರಯಿಸು, ಊರು
सहारे के लिए थामना या पकड़ना।
स्थापित करा