अर्थ : ಆಮದು ಮತ್ತು ರಫ್ತು ಮಾಡುಲು ವಿಧಿಸಿರುವ ಸರ್ಕಾರಿ ಶುಲ್ಕ
उदाहरणे :
ಸರ್ಕಾರವು ಆಮದು ಮಾಡಿಕೊಳ್ಳಲು ವಿಧಿಸುವ ತೆರಿಗೆಯನ್ನು ಕಡಿಮೆ ಮಾಡಲು ವಿಚಾರ ನಡೆಸುತ್ತಿದೆ.
समानार्थी : ತೆರಿಗೆ, ರಫ್ತು ಸುಂಕ, ಸುಂಕ
इतर भाषांमध्ये अनुवाद :
अर्थ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ
उदाहरणे :
ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.
समानार्थी : ಆದಾಯ, ಉತ್ಪನ್ನ, ಗಳಿಕೆ, ಗಳಿಸಿದ ಹಣ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ
इतर भाषांमध्ये अनुवाद :
The financial gain (earned or unearned) accruing over a given period of time.
incomeअर्थ : ಮಾರಾಟ ಮಾಡಲು ವಿದೇಶದಿಂದ ಸರಕುಗಳನ್ನು ತರಿಸುವುದು
उदाहरणे :
ಆಮದು ಮಾಡಿಕೊಳ್ಳುವಾಗ ಅಧಿಕಾರಿಗಳು ತುಂಬಾ ತೊಂದರೆಯನ್ನು ನೀಡಿದರು
समानार्थी : ಆಮದು ಮಾಡುವವ
इतर भाषांमध्ये अनुवाद :
विदेश से बिक्री के लिए माल मँगाने वाला व्यक्ति।
आयातक को सीमा शुल्क अधिकारियों ने बहुत परेशान किया।Someone whose business involves importing goods from outside (especially from a foreign country).
importerअर्थ : ಯಾರೋ ಒಬ್ಬರು ಬೇರೆ ಸ್ಥಳ ಅಥವಾ ದೇಶದಿಂದ ಬಂದಿರುವ ಅಥವಾ ಹೊರ ರಾಜ್ಯದಿಂದ ತರಿಸಿರುವ
उदाहरणे :
ಬೇರೆ ದೇಶಗಳಿಂದ ಆಮದು ಮಾಡಿಕೊಂಡ ವಸ್ತುಗಳಿಗಿಂತ ನಮ್ಮ ದೇಶದ ವಸ್ತುಗಳು ಚನ್ನಾಗೆ ಇರುತ್ತದೆ
समानार्थी : ತರಿಸಿದ
इतर भाषांमध्ये अनुवाद :
जो दूसरे स्थान या देश से आया हो या बाहर से मँगाया हुआ।
दूसरे देश से आयातित वस्तुओं की अपेक्षा अपने देश की वस्तुएँ अच्छी हैं।