पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಲಸ್ಯ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಲಸ್ಯ   ನಾಮಪದ

अर्थ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

उदाहरणे : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

समानार्थी : ದಣಿವು, ದುಃಖ, ವಿಷಾದ, ವ್ಯಸನ, ಶೋಕ


इतर भाषांमध्ये अनुवाद :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

अर्थ : ಕೆಲಸ ಮಾಡಲು ಉತ್ಸಾಹ ತೋರದೇ ಇರುವುದು

उदाहरणे : ಆಲಸ್ಯದಿಂದಾಗಿ ಅವನಿಗೆ ಕೆಲಸ ಮಾಡಲು ಆಗಲಿಲ್ಲ.

समानार्थी : ಸುಸ್ತು


इतर भाषांमध्ये अनुवाद :

The trait of being idle out of a reluctance to work.

faineance, idleness

ಆಲಸ್ಯ   ಗುಣವಾಚಕ

अर्थ : ಯಾವುದೋ ಒಂದರಲ್ಲಿ ತಲ್ಲೀನನಾಗದೆ ಇರುವ

उदाहरणे : ಆಲಸ್ಯ ವ್ಯಕ್ತಿ ಎಂದಿಗೂ ಯಾವುದೇ ಕೆಲಸ ಸಮಯಕ್ಕೆ ಸರಿಯಾಗಿ ಮಾಡುವುದಿಲ್ಲ.

समानार्थी : ಆಲಸ್ಯನಾದ, ಆಲಸ್ಯನಾದಂತ, ಆಲಸ್ಯನಾದಂತಹ, ಕೆಲಸಗಳ್ಳನಾದ, ಕೆಲಸಗಳ್ಳನಾದಂತ, ಕೆಲಸಗಳ್ಳನಾದಂತಹ, ಜಡತ್ವದ, ಜಡತ್ವದಂತ, ಜಡತ್ವದಂತಹ, ದುಡಿಯಲು ಮನಸಿಲ್ಲದ, ದುಡಿಯಲು ಮನಸಿಲ್ಲದಂತ, ದುಡಿಯಲು ಮನಸಿಲ್ಲದಂತಹ, ಮಂದಗತಿಯ, ಮಂದಗತಿಯಂತ, ಮಂದಗತಿಯಂತಹ, ಮೈಗಳ್ಳನಾದ, ಮೈಗಳ್ಳನಾದಂತ, ಮೈಗಳ್ಳನಾದಂತಹ, ಸೋಮಾರಿಯಾದ, ಸೋಮಾರಿಯಾದಂತ, ಸೋಮಾರಿಯಾದಂತಹ


इतर भाषांमध्ये अनुवाद :

Disinclined to work or exertion.

Faineant kings under whose rule the country languished.
An indolent hanger-on.
Too lazy to wash the dishes.
Shiftless idle youth.
Slothful employees.
The unemployed are not necessarily work-shy.
faineant, indolent, lazy, otiose, slothful, work-shy

चौपाल