पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಆಳು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಆಳು   ನಾಮಪದ

अर्थ : ಅವನು ಯಾರೋ ಒಬ್ಬರ ಅಂಧಾನುಯಾಯಿ ಆಗಿ ಅವರ ಹಿಂದೆ ಹಿಂದೆ ಓಡಾಡುವುದು

उदाहरणे : ಯಾರೋ ಒಬ್ಬರ ಸೇವಕರಾಗುವುದು ಒಳ್ಳೆಯದಲ್ಲ.

समानार्थी : ಚಾಕರ, ಜವಾನ, ದಾಸ, ನಿಷ್ಟ ಅನುಯಾಯಿ, ನೌಕರ, ಮನೆಯ ಜವಾನ, ಮನೆಯಾಳು, ಸೇವಕ, ಹಿಂಬಾಲಕ


इतर भाषांमध्ये अनुवाद :

वह जो किसी का अंधानुयायी बनकर उसके पीछे चलता हो।

किसी का पिछलग्गू मत बनो।
दुम, पिछलगा, पिछलग्गू, पिट्ठू, पूँछ, पूंछ

A person of unquestioning obedience.

flunkey, flunky, stooge, yes-man

अर्थ : ಆ ದೀನ ಪ್ರಾಣಿ ಅದರ ಬುದ್ಧಿಬಲದ ಕಾರಣ ಎಲ್ಲಾ ಪ್ರಾಣಿಗಳಿಗಿಂತಲೂ ಶ್ರೇಷ್ಠ ಮತ್ತು ಅದರ ಒಳಗೆ ಅಂತರ್ಗತವಾದ ನಾವು, ನೀವು ಮತ್ತು ಎಲ್ಲಾ ಜನರು

उदाहरणे : ಮಾನವನು ಅವನ ಬುದ್ದಿಶಕ್ತಿಯ ಕಾರಣದಿಂದ ಎಲ್ಲಾ ಪ್ರಾಣಿಗಳಿಗಿಂತ ಶ್ರೇಷ್ಠನಾಗಿದ್ದಾನೆ.

समानार्थी : ಅಂತರಪರ್ಶುಕ, ಅಸಾಮಿ, ಆಳುಕುಡಿ, ಆಸಾಮಿ, ಜೀವ, ಜೀವಧಾರಿ, ದೇಹಿಕ, ಧವ, ನರ, ನರಜೀವಿ, ನರಪಿಳ್ಳೆ, ಪುಮಾನ್, ಪುರುಷ, ಪೌರ, ಪ್ರಜೆ, ಮಂದಿ, ಮನುಜ, ಮನುಷ್ಯ, ಮನುಸ, ಮರ್ತ, ಮಾನವ, ಮಾನಿಸ, ಮಾನುಷ, ಯೋನಿಜ, ಲೊಕಿ, ಲೋಗ, ವ್ಯಕ್ತಿ, ವ್ಯಕ್ತಿಮಾನವ, ಸದ್ದೇಹಿ, ಸ್ಥೂರ


इतर भाषांमध्ये अनुवाद :

वह द्विपद प्राणी जो अपने बुद्धिबल के कारण सब प्राणियों में श्रेष्ठ है और जिसके अंतर्गत हम, आप और सब लोग हैं।

मानव अपनी बुद्धि के कारण सभी प्राणियों में श्रेष्ठ है।
आदमी, इंसान, इनसान, इन्सान, निदद्रु, मनुज, मनुष, मनुष्य, मर्त्य, मर्दुम, मानव, मानुष, मानुस

Any living or extinct member of the family Hominidae characterized by superior intelligence, articulate speech, and erect carriage.

homo, human, human being, man

अर्थ : ಅವರು ಮನೆಯ ಕೆಲಸ ಮತ್ತು ಮನೆಯವರ ಸೇವೆಯನ್ನು ಮಾಡುತ್ತಾರೆ

उदाहरणे : ಇಂದು ಕೆಲಸಕ್ಕೆ ಹೋಗುವಂತಹ ಮಹಿಳೆಯವರು ಕೆಲಸದವಳದಾಸಿಯರ ಮೇಲೆ ತುಂಬಾ ಅವಲಂಬಿತರಾಗಿರುತ್ತಾರೆ.

समानार्थी : ಅನುಚರಿ, ಅನುಸಾರಿಣಿ, ಅಸಿಕ್ನಿ, ಊಳಿಗಿತ್ತಿ, ಕೆಲಸದವಳು, ಚೇಟಿ, ದಾಸಿ, ಪರಿಚಾರಕಿ, ಪರಿಚಾರಿಕೆ, ಮಾನಿಸಸ್ತ್ರೀ, ಸೇವಕಿ, ಹೆಣ್ಣಾಳು


इतर भाषांमध्ये अनुवाद :

वह जो घरेलू काम-काज तथा सेवा करती हो।

आज-कल की काम-काजी महिलाएँ नौकरानियों पर अधिक निर्भर रहती हैं।
अनुचरी, अभिसारिणी, कनीज, कनीज़, ख़ादिमा, खादिमा, चकरानी, चाकरानी, चेरी, टहलनी, दाई, दासी, नौकरानी, परिचारिका, बाँदी, बाई, महरि, महरी, लौंड़ी, लौंडी, लौंढिया, सेविका

A female domestic.

amah, housemaid, maid, maidservant

अर्थ : ದೊಡ್ಡ ಅದಿಕಾರಿಗಳ ಸೇವೆಗೆಂದು ಇರುವ ಚಪರಾಸಿ

उदाहरणे : ರಾಮೂ ನ್ಯಾಯಾಲಯದಲ್ಲಿ ಜವಾನನಾಗಿದ್ದಾನೆ.

समानार्थी : ಚಾರ, ಜವಾನ, ಸೇವಕ


इतर भाषांमध्ये अनुवाद :

बड़े अधिकारियों की सेवा में रहनेवाला चपरासी।

रामू न्यायालय में अर्दली है।
अरदली, अर्दली

A laborer who is obliged to do menial work.

drudge, galley slave, navvy, peon

अर्थ : ಅವನು ಬೇರೆಯವರಿಗೋಸ್ಕರ ಶಾರೀರಿಕವಾಗಿ ಶ್ರಮದ ಕೆಲಸವನ್ನು ಮಾಡಿ ಅದರಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುತ್ತಾನೆ

उदाहरणे : ಕೂಲಿಯವನು ಕಾಲುವೆ ಅಥವಾ ನಾಲೆ ಅಗೆಯುವ ಕೆಲಸ ಮಾಡುತ್ತಿದ್ದಾನೆ.

समानार्थी : ಕಾರ್ಮಿಕ, ಕೂಲಿ, ಕೂಲಿಯವ, ಕೆಲಸಗಾರ, ಪರಿಶ್ರಮಿಕ, ಪಾರಿಶ್ರಮಿಕ, ಶ್ರಮಜೀವಿ, ಶ್ರಮಿಕ


इतर भाषांमध्ये अनुवाद :

वह जो दूसरों के लिए शारीरिक श्रम का कार्य करके अपना पेट पालता हो।

मजदूर नहर की खुदाई कर रहे हैं।
कमकर, कर्मी, कामगार, कार्मिक, मजदूर, मज़दूर, मजूर, मुटिया, श्रमजीवी, श्रमिक

An employee who performs manual or industrial labor.

working man, working person, workingman, workman

अर्थ : ಸಂಭಳ ತೆಗೆದುಕೊಂಡು ಸೇವೆ ಮಾಡುವವರು

उदाहरणे : ಅವನಿಗೆ ಮನೆಕೆಲಸ ಮಾಡುವವ ಇಬ್ಬರು ವ್ಯಕ್ತಿ ಬೇಕಾಗಿದ್ದಾರೆ

समानार्थी : ಉದ್ಯೋಗಿ, ಕೆಲಸಗಾರ, ಕೆಲಸಿಗ, ನೌಕರ, ಪರಿಚಾರಕ, ವ್ಯಕ್ತಿ, ಸೇವಕ


इतर भाषांमध्ये अनुवाद :

A person working in the service of another (especially in the household).

retainer, servant

अर्थ : ಯಾರೋ ಒಬ್ಬ ಸೇವಕನು ಮನೆಯಲ್ಲೆ ಇದ್ದುಕೊಂಡು ಸೇವೆ ಮಾಡುವನು

उदाहरणे : ಈವತ್ತಿನ ಬಿಸಿ ಬಿಸಿ ಸುದ್ಧಿ ಏನೆಂದರೆ ಒಬ್ಬ ಮನೆಕೆಲಸದವ ತನ್ನ ಮಾಲೀಕನನ್ನು ಕೊಂದು ಹಣವನ್ನು ಲೋಟಿ ಮಾಡಿದ್ದಾನೆ.

समानार्थी : ಗೃಹಸೇವಕ, ಚಾಕರ, ಜವಾನ, ನೌಕರ, ಮನೆಕೆಲಸದವ, ಮನೆಯ ಜವಾನ, ಮನೆಯಾಳು, ಸೇವಕ


इतर भाषांमध्ये अनुवाद :

वह सेवक जो घर पर रहकर ही सेवा करे।

आज की ताज़ा ख़बर के अनुसार एक घरेलू नौकर ने अपने मालिक की जान ली।
अनुग, आवासीय सेवक, घरेलू नौकर, चाकर

A servant who is paid to perform menial tasks around the household.

domestic, domestic help, house servant

चौपाल