अर्थ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
उदाहरणे :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
समानार्थी : ಅನುಮಾನ, ಅಪನಂಬಿಕೆ, ಆತಂಕ, ಗುಮಾನಿ, ದಿಗಿಲು, ಭಯ, ಶಂಕೆ, ಸಂಕಟ, ಸಂದೇಹ, ಸಂಶಯ
इतर भाषांमध्ये अनुवाद :
Fearful expectation or anticipation.
The student looked around the examination room with apprehension.