अर्थ : ಯಾರೋ ಒಬ್ಬರನ್ನು ತನ್ನ ನಿವಾಸದ ಸ್ಥಳದಿಂದ ಬಲವಂತವಾಗಿ ಬೇರೆಕಡೆ ಹೋಗುವ ಹಾಗೆ ಮಾಡಿದ್ದರಿಂದ ಅವರು ಬೇರೆ ಊರಿನವರ ಆಶ್ರಯ ಪಡೆದು ಅಲ್ಲಿ ವಾಸಿಸುವರು
उदाहरणे :
ಭಾರತದಲ್ಲಿ ಅನೇಕರು ವಿದೇಶಿಯರು ಆಶ್ರಯ ಬೇಡಿ ಬಂದು ನೆಲೆಸಿರುವರು
समानार्थी : ಆಶ್ರಯ ಬೇಡುವವ, ನಿರಾಶ್ರಿತ, ನಿರಾಶ್ರಿತರು, ಶರಣಾರ್ಥಿ
इतर भाषांमध्ये अनुवाद :
An exile who flees for safety.
refugeeअर्थ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
उदाहरणे :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
समानार्थी : ಆಶ್ರಯವನ್ನು ಇಚ್ಚಿಸುವವ, ಆಶ್ರಿತ
इतर भाषांमध्ये अनुवाद :