अर्थ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ
उदाहरणे :
ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.
समानार्थी : ಅಧೀನ, ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ
इतर भाषांमध्ये अनुवाद :
The state of being subordinate to something.
subordinationअर्थ : ತನ್ನ ಜೀವನ ನಿರ್ವಹಣೆಗಾಗಿ ಇನ್ನೊಬ್ಬ ವ್ಯಕ್ತಿಯ ಆಶ್ರಯವನ್ನು ಇಚ್ಚಿಸುವಂತಹ
उदाहरणे :
ಆಶ್ರಯದಾತನ ಸಾವಿನ ಸುದ್ಧಿಯನ್ನು ಕೇಳಿ ಆಶ್ರಿತ ವ್ಯಕ್ತಿಯು ವಿಚಲಿತನಾದನು.
समानार्थी : ಆಶ್ರಯವನ್ನು ಇಚ್ಚಿಸುವವ, ಆಶ್ರಯಾರ್ಥಿ
इतर भाषांमध्ये अनुवाद :
अर्थ : ಇನ್ನೊಬ್ಬರ ಆಶ್ರಯದಲ್ಲಿ ಅಥವಾ ಅವಲಂಬನೆಯಲ್ಲಿ ಇರುವವ
उदाहरणे :
ಹಿಂದೆ ದೊಡ್ಡ ರಾಜ್ಯದ ಆಶ್ರಿತ ಪುಟ್ಟ ಪುಟ್ಟ ರಾಜ್ಯಗಳು ಇರುತ್ತಿದ್ದವು.
इतर भाषांमध्ये अनुवाद :
अर्थ : ಇನ್ನೊಬ್ಬರನ್ನು ಅವಲಂಬಿಸಿ ಬದುಕುವಿಕೆ ಅಥವಾ ತನ್ನ ಬದುಕಿಗೆ ಇನ್ನೊಬ್ಬರ ಆಶ್ರಯವಿರುವಿಕೆ
उदाहरणे :
ಪರಾವಲಂಬಿ ಜೀವನ ನನಗೆ ಸಾಕಾಗಿ ಹೋಗಿದೆ.
समानार्थी : ಪರಾವಲಂಬಿ
इतर भाषांमध्ये अनुवाद :