अर्थ : ಸಂಭವಿಸುವ ಅಥವಾ ಕಡಿಮೆಯಾಗುವ ಕ್ರಿಯೆ ಅಥವಾ ಭಾವನೆ
उदाहरणे :
ಪ್ರವಾಹಕ್ಕೆ ಸಿಲುಕಿದ ಹಳ್ಳಿಯ ಜನರಿಗೆ ನದಿಯ ನೀರು ಕೆಳಗೆ ಇಳಿಯುತ್ತಿದ್ದನ್ನು ನೋಡಿ ಸ್ವಲ್ಪ ಮನಸ್ಸಿಗೆ ಸಮಾಧಾನ ಬಂದಿತು.
समानार्थी : ಕೆಳಗೆ ಇಳಿಯುವಿಕೆ
इतर भाषांमध्ये अनुवाद :
अर्थ : ವಿಮಾನ ಅಥವಾ ಬೇರೆ ವಸ್ತುಗಳ ಸಹಾಯದಿಂದ ಕೆಳಗೆ ಇಳಿಯುವ ಕ್ರಿಯೆ
उदाहरणे :
ಮಗು ಮನೆಯ ಮೇಲೆ ನಿಂತುಕೊಂಡು ಹಡಗಿನಿಂದ ಕೆಳಗೆ ಇಳಿಯುತ್ತಿದ್ದವರನ್ನು ನೋಡುತ್ತಿತ್ತು.
समानार्थी : ಕೆಳಗೆ ಇಳಿಯುವುದು
इतर भाषांमध्ये अनुवाद :
The act of coming down to the earth (or other surface).
The plane made a smooth landing.