सदस्य बने
पृष्ठाचा पत्ता क्लिपबोर्डवर कॉपी केला आहे.
अर्थ : ಯಾವುದೋ ಒಂದನ್ನು ದಾಟಿ ಹೋಗುವ ಪ್ರಕ್ರಿಯೆ
उदाहरणे : ನಾನು ತುಂಬಾ ಕಷ್ಟಪಟ್ಟು ಈಜಿ ನದಿ ದಾಟಿದೆ.
इतर भाषांमध्ये अनुवाद :हिन्दी
पार करना।
अर्थ : ಶಾರೀರಿಕ ಅಂಗಾಗಗಳನ್ನು ಅಲುಗಾಡಿಸುತ್ತಾ ಅಥವಾ ನೀರಿನ ಮೇಲೆ ಮುಂದೆ ಹಿಂದೆ ತೇಲಾಡುವ ಕ್ರಿಯೆ
उदाहरणे : ರಾಮನು ನದಿಯಲ್ಲಿ ಈಜುತ್ತಿದ್ದಾನೆ.
समानार्थी : ತೇಲು
इतर भाषांमध्ये अनुवाद :हिन्दी English
शारीरिक अंगों को हिलाकर या ऐसे ही पानी में तल से ऊपर आगे-पीछे होना।
Travel through water.
अर्थ : ಬೇರೆಯವರನ್ನು ಈಜುವಂತೆ ಮಾಡುವ ಪ್ರಕ್ರಿಯೆ
उदाहरणे : ಅಮ್ಮ ಮಗುವನ್ನು ಹಿಡಿದುಕೊಂಡು ನೀರಿನಲ್ಲಿ ಈಜಿಸುತ್ತಿದ್ದಳು.
दूसरे को तैराने में प्रवृत्त करना।
स्थापित करा