अर्थ : ಮಾತಿನ ಮೂಲಕ ವ್ಯಕ್ತಪಡಿಸುವುದು
उदाहरणे :
ಅವರ ಹೇಳಿಕೆಯ ಪ್ರಕಾರ ಈ ಕಾರ್ಯ ನಡೆಯುತ್ತಿದೆ.
इतर भाषांमध्ये अनुवाद :
अर्थ : ಉತ್ತಮವಾದ ಅಥವಾ ಚಿಂತನಾಯುಕ್ತವಾದ ಮಾತು ಅಥವಾ ಹೇಳಿಕೆ
उदाहरणे :
ನೀತಿವಾಕ್ಯ ಗೂಢ ಅರ್ಥವನ್ನು ಒಳಗೊಂಡಿರುತ್ತವೆ.
समानार्थी : ಒಳ್ಳೆಯ ಮಾತು, ನೀತಿವಾಕ್ಯ, ಸುಭಾಷಿತ, ಸುವಚನ, ಸೂಕ್ತಿ
अर्थ : ಯಾವುದೇ ವಿಷಯವಾಗಿ ಒಂದು ನಿರ್ದಿಷ್ಟವಾದ ಮಾತು ಅಥವಾ ಸ್ಪಷ್ಟವಾದ ಖಚಿತವಾದ ಹೇಳಿಕೆ
उदाहरणे :
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಹೇಳಿಕೆ ಸಂಚಲನವನ್ನು ಉಂಟುಮಾಡಿತು.
समानार्थी : ನಿರೂಪಣೆ, ಪ್ರಕಟಣೆಯ ಮಾತು, ಹೇಳಿಕೆ
इतर भाषांमध्ये अनुवाद :