अर्थ : ತೊದಲು ಮಾತನಾಡುವ ಅವಸ್ಥೆ
उदाहरणे :
ಪುಟ್ಟ ಮಕ್ಕಳ ತೊದಲು ಮಾತು ಕೇಳಲು ತುಂಬಾ ಚನ್ನಾಗಿರುವುದು.
समानार्थी : ಗೊಜಗೊಜ, ತೊದಲು ನುಡಿ, ತೊದಲು ಮಾತು
इतर भाषांमध्ये अनुवाद :
अर्थ : ಶಬ್ಧವನ್ನು ಸರಿಯಾದ ರೀತಿಯಲ್ಲಿ ಉಚ್ಚಾರಣೆ ಮಾಡಲಾಗದ ಕಾರಣ ಮಾತಿನ ಮಧ್ಯ-ಮಧ್ಯ ಕೆಲವು ಶಬ್ಧಗಳು ನಿಲ್ಲಿಸಿ-ನಿಲ್ಲಿಸಿ ಮಾತನಾಡುವುದು
उदाहरणे :
ಮತೇಶನು ಸ್ವಲ್ಪ ತೊದಲುತ್ತಾನೆ.
समानार्थी : ಗುಕ್ಕಿ ಮಾತಾಡು, ತೊದಲು
इतर भाषांमध्ये अनुवाद :