अर्थ : ಯಾವುದೇ ವಸ್ತು ಅಥವಾ ಸರಕುಗಳನ್ನು ಸಂಗ್ರಹಿಸುವ ಸ್ಥಳ ಅಥವಾ ಕೋಣೆ
उदाहरणे :
ಈ ಉಗ್ರಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಸಂಗ್ರಹಿಸಲಾಗಿದೆ.
समानार्थी : ದಾಸ್ತಾನು ಕೊಠಡಿ, ಭಂಡಾರ
इतर भाषांमध्ये अनुवाद :
किसी संरचना का वह क्षेत्र जहाँ वस्तुएँ आदि संग्रह या इकट्ठी की जाती हैं।
यह गोदाम खाद्य सामग्री रखने के लिए उपयुक्त है।A depository for goods.
Storehouses were built close to the docks.अर्थ : ಬಜಾರಿನಲ್ಲಿರುವ ಕಿರಾಣಿ ಮುಂತಾದ ಸಾಮಾನುಗಳನ್ನು ಮಾರುವದೊಡ್ಡದಾದ ವ್ಯಾಪಾರಿ ಮಳಿಗೆ
उदाहरणे :
ಅವನು ವ್ಯಾಪಾರಿ_ಮಳಿಗೆಯಲ್ಲಿ ಕೆಲವು ಸಾಮಾನುಗಳನ್ನು ಕೊಂಡನು.
समानार्थी : ಕಿರಾಣಿ ಅಂಗಡಿ, ವ್ಯಾಪಾರಿ ಮಳಿಗೆ
इतर भाषांमध्ये अनुवाद :
वह बाज़ार जहाँ अनाज या किराने की बड़ी दुकानें हों।
आग लगने से गोला की कई दुकानें जलकर राख हो गयीं।