अर्थ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
उदाहरणे :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
समानार्थी : ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
इतर भाषांमध्ये अनुवाद :
Kneading and rubbing parts of the body to increase circulation and promote relaxation.
massageअर्थ : ತಿಕ್ಕುವ ಅಥವಾ ಉಜ್ಜುವ ಕ್ರಿಯೆ
उदाहरणे :
ಉಷಾ ಪಾತ್ರೆಯ ಮಸಿಯಾದ ಭಾಗವನ್ನು ತಿಕ್ಕಿ ಅದನ್ನು ತೊಳೆಯಲು ಪ್ರಯತ್ನಿಸುತ್ತಿದ್ದಾಳೆ.
समानार्थी : ತಿಕ್ಕಲ್ಪಟು, ತಿಕ್ಕು, ತೀಡು, ತೇಯು
इतर भाषांमध्ये अनुवाद :
अर्थ : ತಿಕ್ಕುವುದರಿಂದ ಉಂಟಾಗುವಂತಹ ಸಂರಚನೆ
उदाहरणे :
ಬಟ್ಟೆಯನ್ನು ತಿಕ್ಕುತ್ತಿರುವುದನ್ನು ನೋಡಿ ಅವನಿಗೆ ತುಂಬಾ ಕೋಪ ಬಂದಿತು.
इतर भाषांमध्ये अनुवाद :
The way something is with respect to its main attributes.
The current state of knowledge.अर्थ : ನುಣುಪಾಗಿ ಮಾಡುವುದಕ್ಕೆ ಅಥವಾ ಸ್ವಚ್ಛ ಮಾಡುವುದಕ್ಕೆ ಯಾವುದಾದರು ವಸ್ತುವಿನಿಂದ ಉಜ್ಜುವುದು
उदाहरणे :
ಹಳ್ಳಿಗಳಲ್ಲಿ ಜನರು ಪಾತ್ರೆಗಳನ್ನು ಬೂದಿ ಹಾಕಿ ತಿಕ್ಕುತ್ತಾರೆ.
समानार्थी : ತಿಕ್ಕು, ಸ್ವಚ್ಛ ಮಾಡು ತೊಳೆ
इतर भाषांमध्ये अनुवाद :
मैल छुड़ाने या चिकना करने के लिए किसी वस्तु को रगड़ना।
गाँव के लोग बरतन को राख या मिट्टी से माँजते हैं।