पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉತ್ತೇಜನ ಕೊಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉತ್ತೇಜನ ಕೊಡು   ಕ್ರಿಯಾಪದ

अर्थ : ಯಾರಿಗಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕೆ ಜೋರು ಧ್ವನಿಯಲ್ಲಿ ಕೂಗಿ ಅವರನ್ನು ಉತ್ಸಾಹಿತರನ್ನಾಗಿ ಮಾಡುವುದು

उदाहरणे : ವೀಕ್ಷಕರು ಆಟಗಾರರನ್ನು ಪ್ರೋತ್ಸಾಹಿಸಲು ಕೂಗಾಡುತ್ತಿದ್ದಾರೆ.

समानार्थी : ಉತ್ತೇಜನ ನೀಡು, ಉತ್ತೇಜನ-ಕೊಡು, ಉತ್ತೇಜನ-ನೀಡು, ಉತ್ತೇಜನಕೊಡು, ಉತ್ತೇಜನನೀಡು, ಉತ್ತೇಜಿಸು, ಪ್ರೋತ್ಸಾಹ ಕೊಡು, ಪ್ರೋತ್ಸಾಹ ನೀಡು, ಪ್ರೋತ್ಸಾಹ-ಕೊಡು, ಪ್ರೋತ್ಸಾಹಕೊಡು, ಪ್ರೋತ್ಸಾಹನೀಡು, ಪ್ರೋತ್ಸಾಹಿಸು, ಬೆಂಬಲ ಕೊಡು, ಬೆಂಬಲ ನೀಡು, ಬೆಂಬಲ-ಕೊಡು, ಬೆಂಬಲ-ನೀಡು, ಬೆಂಬಲಕೊಡು, ಬೆಂಬಲನೀಡು, ಬೆಂಬಲಿಸು


इतर भाषांमध्ये अनुवाद :

कोई काम करने के लिए तेज आवाज में बोलकर उत्साहित करना।

हलवाहा रह रहकर बैलों को ललकार रहा था।
ललकारना

Shout, as if with joy or enthusiasm.

The children whooped when they were led to the picnic table.
whoop

अर्थ : ಯಾರೋ ಒಬ್ಬರಿಗೆ ಉತ್ತೇಜನ ನೀಡುವ ಪ್ರಕ್ರಿಯೆ

उदाहरणे : ರಾಮು ಘನಶ್ಯಾಮನಿಂದ ನನಗೆ ಉತ್ತೇಜಿಸಿದ ಮತ್ತು ನಾನು ಮನೋಹರನ ಜೊತೆ ಜಗಳವಾಡಿದೆ.

समानार्थी : ಉತ್ತೇಜಿಸು, ಪ್ರೇರೇಪಿಸು


इतर भाषांमध्ये अनुवाद :

किसी को उत्तेजित करवाना।

रामू ने घनश्याम से मुझे उकसवाया और मैं मनोहर से लड़ पड़ा।
उकसवाना, उभड़वाना, उसकवाना, चढ़वाना, भड़कवाना

Act as a stimulant.

The book stimulated her imagination.
This play stimulates.
excite, stimulate

चौपाल