अर्थ : ದುಃಖದಿಂದ ಕೂಡಿದ ಮನಸ್ಥಿತಿ ಅಥವಾ ಭಾವ
उदाहरणे :
ಅವಳ ತಂದೆಯು ತೀರಿಹೋದ ಕಾರಣ ದುಃಖದ ಭಾವದಲ್ಲಿ ಕಾಲ ತಳ್ಳುತ್ತಿದ್ದಾಳೆ.
समानार्थी : ಉದಾಸೀನ, ಉದಾಸೀನವಾದಂತ, ಉದಾಸೀನವಾದಂತಹ, ಖಿನ್ನ, ಖಿನ್ನವಾದ, ಖಿನ್ನವಾದಂತ, ಖಿನ್ನವಾದಂತಹ, ದುಃಖದ, ದುಃಖದಂತ, ದುಃಖದಂತಹ, ವ್ಯಸನದ, ವ್ಯಸನದಂತ, ವ್ಯಸನದಂತಹ, ಶೋಕದ, ಶೋಕದಂತ, ಶೋಕದಂತಹ
इतर भाषांमध्ये अनुवाद :
जिसका चित्त दुखी होकर किसी बात से हट गया हो।
तुम्हारा उदास चेहरा ही बता रहा है कि तुम काफ़ी परेशान हो।Experiencing or showing sorrow or unhappiness.
Feeling sad because his dog had died.अर्थ : ಯಾವುದರ ಬಗ್ಗೆ ಧ್ಯಾನವನ್ನು ನೀಡಿಲ್ಲವೋ
उदाहरणे :
ಉಪೇಕ್ಷಿತ ಗ್ರಾಮಗಳ ಬಗ್ಗೆ ಸರ್ಕಾರ ನೂತನ ಯೋಜನೆಗಳನ್ನು ರೂಪಿಸಿತು.
समानार्थी : ಉದಾಸೀನದ, ಉದಾಸೀನವಾದಂತ, ಉದಾಸೀನವಾದಂತಹ, ಉಪೇಕ್ಷಿತ, ಉಪೇಕ್ಷಿತವಾದ, ಉಪೇಕ್ಷಿತವಾದಂತ, ಉಪೇಕ್ಷಿತವಾದಂತಹ, ತಾತ್ಸಾರದ, ತಾತ್ಸಾರವಾದ, ತಾತ್ಸಾರವಾದಂತ, ತಾತ್ಸಾರವಾದಂತಹ, ನಿರ್ಲಕ್ಷದ, ನಿರ್ಲಕ್ಷವಾದ, ನಿರ್ಲಕ್ಷವಾದಂತ, ನಿರ್ಲಕ್ಷವಾದಂತಹ
इतर भाषांमध्ये अनुवाद :
जिसपर ध्यान न दिया गया हो।
यह गाँव शासन द्वारा आज भी उपेक्षित है।Lacking a caretaker.
A neglected child.