पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉದಾಹರಣೆ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉದಾಹರಣೆ   ನಾಮಪದ

अर्थ : ಆ ಕಾರ್ಯ, ವ್ಯಕ್ತಿಯ ಆದರ್ಶ ರೂಪ ಮತ್ತು ಅವನನ್ನು ಅನುಕರಣೆ ಮಾಡುವ ನೀತಿಗೆ ಸಂಬಂಧಿಸಿದ್ದು

उदाहरणे : ಭಗವಂತ ರಾಮನ ಕಾರ್ಯಗಳು ಆಧುನಿಕ ಯುಗಕ್ಕೆ ಒಂದು ಉದಾರಣೆ.

समानार्थी : ಉಪಮೆ, ಗಾದೆಯ ಮಾತು, ದೃಷ್ಟಾಂತ, ನಾಣ್ನುಡಿ, ಮಾದರಿ


इतर भाषांमध्ये अनुवाद :

वह कार्य, व्यक्ति आदि जो आदर्श रूप हो और जिसका अनुकरण करना नैतिक हो।

भगवान राम का कार्य आधुनिक युग के लिए एक उदाहरण है।
आदर्श, उदाहरण, मिसाल

A standard or typical example.

He is the prototype of good breeding.
He provided America with an image of the good father.
epitome, image, paradigm, prototype

अर्थ : ಯಾವುದೇ ಮಾತು, ಬರಹ ಅಥವಾ ಸಂಶೋಧನೆಯಲ್ಲಿ ಆದರಿಸಿದ ಗ್ರಂಥ, ಲೇಖನ, ಶಾಸನ ಅಥವಾ ಇನ್ನಾವುದೇ ಆಧಾರಗಳನ್ನು ಕಿರಿದಾಗಿ ಗುರುತಿಸುವುದು

उदाहरणे : ಅವನು ತನ್ನ ಸಂಶೋಧನೆಯಲ್ಲಿ ವೇದ ಉಪನಿಷತ್ತಿನ ಉಲ್ಲೇಖ ಮಾಡಿದ್ದಾನೆ.

समानार्थी : ಅಡಿಟಿಪ್ಪಣಿ, ಆಧಾರ, ಉಲ್ಲೇಖ


इतर भाषांमध्ये अनुवाद :

प्रमाण, साक्षी के रूप में लिया हुआ किसी लेख आदि का कोई अंश।

यह उद्धरण रामचरित मानस से लिया गया है।
अख़बार के हवाले इस बात की पुष्टि की जा सकती है।
अवतरण, अवतारण, उद्धरण, प्रोक्ति, हवाला

A short note recognizing a source of information or of a quoted passage.

The student's essay failed to list several important citations.
The acknowledgments are usually printed at the front of a book.
The article includes mention of similar clinical cases.
acknowledgment, citation, cite, credit, mention, quotation, reference

अर्थ : ಯಾವುದಾದರೂ ವಿಷಯವನ್ನು ಸ್ಪಷ್ಟವಾಗಿ ಹೇಳಲು ಅಂಥಹುದೇ ಇನ್ನೊಂದು ಗೊತ್ತಿರುವ ವಿಷಯದ ಉಲ್ಲೇಖ ಮಾಡುವುದು

उदाहरणे : ಉದಾಹರಣೆಯನ್ನು ಕೊಟ್ಟು ಹೇಳಿದ ವಿಷಯಗಳು ಸುಲಭವಾಗಿ ಅರ್ಥವಾಗುತ್ತದೆ.

समानार्थी : ದೃಷ್ಟಾಂತ, ನಿದರ್ಶನ


इतर भाषांमध्ये अनुवाद :

किसी विषय को स्पष्ट रूप से बतलाने या सिद्ध करने के लिए किसी जाने हुए अन्य विषय का उल्लेख।

उदाहरण देकर समझाने से बातें जल्दी समझ में आ जाती हैं।
उदाहरण, दृष्टांत, नमूना, प्रतिमान, प्रयोग, मिसाल, हवाला

चौपाल