पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉಪಯುಕ್ತ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉಪಯುಕ್ತ   ನಾಮಪದ

अर्थ : ಕೆಲಸಕ್ಕೆ ಬರುವ ಯೋಗ್ಯತೆ ಹೊಂದಿರುವುದು

उदाहरणे : ವಸ್ತುಗಳ ಉಪಯೋಗದ ಅನುಸಾರವಾಗಿ ನಾವು ಅದನ್ನು ಬಳಸುತ್ತೇವೆ.

समानार्थी : ಉಪಯೋಗ, ಪ್ರಯೋಜಕ


इतर भाषांमध्ये अनुवाद :

काम में आने की योग्यता।

वस्तुओं की उपयोगिता के अनुरूप ही हम उनका चयन करते हैं।
उपयोगिता, लाभकारिता

The quality of being of practical use.

usefulness, utility

ಉಪಯುಕ್ತ   ಗುಣವಾಚಕ

अर्थ : ಪೂರ್ವಾಪರ ಅಥವಾ ಅಕ್ಕ-ಪಕ್ಕದ ಮಾತುಗಳ ವಿಚಾರದ ಅಥವಾ ಬೇರೆ ಯಾವುದೋ ಪ್ರಕಾರದ ಸರಿಯಾಗಿ ಕುಳಿತುಕೊಳ್ಳುವ ಅಥವಾ ಸಂಬಂಧ ಇಟ್ಟುಕೊಂಡಿರುವ

उदाहरणे : ಮಂತ್ರಿಗಳು ನೀಡಿದ ಉಚಿತ ಉತ್ತರದಿಂದ ಪತ್ರಕರ್ತ ಸುಮ್ಮನಾದ.

समानार्थी : ಅಗತ್ಯವಾದ, ಅಗತ್ಯವಾದಂತ, ಅಗತ್ಯವಾದಂತಹ, ಅವಶ್ಯವಾದ, ಅವಶ್ಯವಾದವಾದಂತ, ಅವಶ್ಯವಾದವಾದಂತಹ, ಉಚಿತ, ಉಚಿತವಾದ, ಉಚಿತವಾದಂತ, ಉಚಿತವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಲಾಭದಾಯಕ, ಲಾಭದಾಯಕವಾದ, ಲಾಭದಾಯಕವಾದಂತ, ಲಾಭದಾಯಕವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


इतर भाषांमध्ये अनुवाद :

पूर्वापर या आस-पास की बातों के विचार से अथवा और किसी प्रकार से ठीक बैठने या मेल रखने वाला।

मंत्री जी के संगत उत्तर से पत्रकार चुप हो गये।
उचित, उपयुक्त, ज़ेबा, जायज, जायज़, जेबा, ठीक, फिट, माकूल, मुनासिब, मुफ़ीद, मुफीद, यथोचित्, लाजमी, लाज़मी, लाज़िम, लाज़िमी, लाजिम, लाजिमी, वाज़िब, वाजिब, संगत

Suitable for a particular person or place or condition etc.

A book not appropriate for children.
A funeral conducted the appropriate solemnity.
It seems that an apology is appropriate.
appropriate

अर्थ : ಉಪಯೋಗಿಸಲು ಯೋಗ್ಯವಾದ ಯಾವುದೇ ವಸ್ತು ಅಥವಾ ಸಂಗತಿ

उदाहरणे : ಸರ್ಕಾರವು ಸಾಮಾನ್ಯ ಜನರಿಗೆ ಉಪಯೋಗಿಸಲು_ಯೋಗ್ಯವಾದ ಆಹಾರ ಪದಾರ್ಥವನ್ನು ಕಡಿಮೆ ದರಕ್ಕೆ ಕೊಡುತ್ತಿದೆ.

समानार्थी : ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಉಪಯೋಗಿ, ಉಪಯೋಗಿಯಾದ, ಉಪಯೋಗಿಯಾದಂತ, ಉಪಯೋಗಿಯಾದಂತಹ, ಉಪಯೋಗಿಸಲು ಯೋಗ್ಯವಾದ, ಉಪಯೋಗಿಸಲು ಯೋಗ್ಯವಾದಂತ, ಉಪಯೋಗಿಸಲು ಯೋಗ್ಯವಾದಂತಹ, ಉಪಯೋಗ್ಯ, ಉಪಯೋಗ್ಯವಾದ, ಉಪಯೋಗ್ಯವಾದಂತ, ಉಪಯೋಗ್ಯವಾದಂತಹ


इतर भाषांमध्ये अनुवाद :

जो उपभोग या व्यवहार करने के योग्य हो।

कुछ राजनेता जनता की संपत्ति को उपभोग्य वस्तु समझते हैं और धड़ल्ले से उसका उपभोग करते हैं।
उपभोग्य, उपभोज्य

May be used up.

consumable

अर्थ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ

उदाहरणे : ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.

समानार्थी : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ


इतर भाषांमध्ये अनुवाद :

जिसमें किसी काम को अच्छी तरह से करने की दक्षता या गुण हो।

इस काम के लिए एक योग्य व्यक्ति की आवश्यकता है।
अभिजात, अलं, अलम्, उदात्त, उपयुक्त, काबिल, योग्य, लायक, लायक़, समर्थ, सलीक़ामंद, सलीक़ामन्द, सलीक़ेमंद, सलीक़ेमन्द, सलीकामंद, सलीकामन्द, सलीकेमंद, सलीकेमन्द, हुनरमंद, हुनरमन्द

Have the skills and qualifications to do things well.

Able teachers.
A capable administrator.
Children as young as 14 can be extremely capable and dependable.
able, capable

अर्थ : ಏನಾದರೂ ಪಡೆಯುವುದಕ್ಕೆ ಅಥವಾ ತೆಗೆದುಕೊಳ್ಳುವುದಕ್ಕೆ ಯೋಗ್ಯವಾದ

उदाहरणे : ಅವನು ಚುನಾವಣೆಗೆ ನಿಂತು ಕೊಳ್ಳುವುದಕ್ಕೆ ಯೋಗ್ಯನಲ್ಲ.

समानार्थी : ಅರ್ಹ, ಅರ್ಹವಾದ, ಅರ್ಹವಾದಂತ, ಅರ್ಹವಾದಂತಹ, ಉಪಯುಕ್ತವಾದ, ಉಪಯುಕ್ತವಾದಂತ, ಉಪಯುಕ್ತವಾದಂತಹ, ಯೋಗ್ಯ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ


इतर भाषांमध्ये अनुवाद :

कुछ पाने या लेने के योग्य।

यह उम्मीदवार मत देने के योग्य है।
अधिकारी, उपयुक्त, क़ाबिल, काबिल, पात्र, मुस्तहक, मुस्तहक़, योग्य, लायक, लायक़

चौपाल