पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉಪಾಯವಿಲ್ಲದಂತಹ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉಪಾಯವಿಲ್ಲದಂತಹ   ಗುಣವಾಚಕ

अर्थ : ಉಪಾಯ ಅಥವಾ ಪರಿಹಾರ ಮಾಡದೆ ಇರುವಂತಹ

उदाहरणे : ಪರಹಾರ ದೊರೆಯದ ವ್ಯಕ್ತಿಯು ಸಮಸ್ಯೆಗಳಿಂದ ಆವೃತವಾಗಿದ್ದಾನೆ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ, ಪರಿಹಾರ ದೊರೆಯದ, ಪರಿಹಾರ ದೊರೆಯದಂತ, ಪರಿಹಾರ ದೊರೆಯದಂತಹ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


इतर भाषांमध्ये अनुवाद :

उपाय या तदबीर न करने वाला।

अप्रतिकारी व्यक्ति समस्याओं से घिरा रहता है।
अप्रतिकारी

अर्थ : ಯಾರೋ ಒಬ್ಬರ ಬಳಿ ಯಾವುದೇ ಉಪಾಯವಿಲ್ಲವೋ

उदाहरणे : ಉಪಾಯವಿಲ್ಲದ ರಮೇಶ್ ಅಳುತ್ತಿದ್ದ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ


इतर भाषांमध्ये अनुवाद :

जिसके पास कोई उपाय न हो।

अनुपाय रमेश रोने लगा।
अनुपाय

अर्थ : ಯಾವುದಕ್ಕೆ ಯಾವುದೇ ಉಪಾಯವಿಲ್ಲವೋ

उदाहरणे : ಅವನು ಪರಿಹಾರವಿಲ್ಲದ ಸಮಸ್ಯೆಯೊಳಗೆ ಸಿಲುಕ್ಕಿದ್ದಾನೆ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ, ಪರಿಹಾರವಿಲ್ಲದ, ಪರಿಹಾರವಿಲ್ಲದಂತ, ಪರಿಹಾರವಿಲ್ಲದಂತಹ


इतर भाषांमध्ये अनुवाद :

जिसका कोई उपाय न हो।

वह अनुपाय समस्या में घिर कर रह गया।
अनुपाय

अर्थ : ಯಾವುದಕ್ಕೆ ಉಪಾಯವಿಲ್ಲವೋ

उदाहरणे : ಉಪಾಯವಿಲ್ಲದ ಸಮಸ್ಯೆಗಳನ್ನು ಸಂಬಾಲಿಸುವುದು ವ್ಯರ್ಥ ಪ್ರಯತ್ನವಾಗಿದೆ.

समानार्थी : ಉಪಾಯವಿಲ್ಲದ, ಉಪಾಯವಿಲ್ಲದಂತ


इतर भाषांमध्ये अनुवाद :

जिसका उपाय न हो।

अप्रतिकार समस्या को सुलझाने का प्रयत्न व्यर्थ होगा।
अप्रतिकार

चौपाल