पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉಪಾಸನೆ ಮಾಡು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉಪಾಸನೆ ಮಾಡು   ಕ್ರಿಯಾಪದ

अर्थ : ಆರಾಧನೆ ಅತವಾ ಉಪಾಸನೆ ಮಾಡುವ ಪ್ರಕ್ರಿಯೆ

उदाहरणे : ಹಳ್ಳಿಯ ಜನರು ನವರಾತ್ರಿಯ ದಿನಗಳಲ್ಲಿ ರಾತ್ರಿ ಪೂರ್ತಿ ದೇವಿಯ ಆರಾಧನೆ ಮಾಡುವರು.

समानार्थी : ಆರಾಧನೆ ಮಾಡು, ಆರಾಧಿಸು, ಔಪಾಸನೆ ಮಾಡು, ಪೂಜೆ ಮಾಡು


इतर भाषांमध्ये अनुवाद :

आराधना या उपासना करना।

गाँव के लोग नवरात्रि के दिनों में रात भर देवी सेते हैं।
सेना

Show devotion to (a deity).

Catholic Christians worship Jesus Christ on the cross.
worship

अर्थ : ಯಾರದ್ದಾದರು ಕಲ್ಯಾಣ ಅಥವಾ ಒಳ್ಳೆಯದಕ್ಕಾಗಿ ಈಶ್ವರನಲ್ಲಿ ಪ್ರಾರ್ಥಿಸುವುದು

उदाहरणे : ಹುಷಾರಿಲ್ಲದ ತನ್ನ ಮಗನನ್ನು ಉಳಿಸಿಕೊಡಬೇಕೆಂದು ತಾಯಿ ದೇವರಲ್ಲಿ ಪ್ರಾರ್ಥಿಸುತ್ತಿದ್ದಾಳೆ.

समानार्थी : ಔಪಾಸನೆ ಮಾಡು, ಪ್ರಾರ್ಥಿಸು, ಬೇಡಿಕೊಳ್ಳು, ಮೊರೆಯಿಡು


इतर भाषांमध्ये अनुवाद :

किसी के कल्याण या मंगल के लिए ईश्वर से प्रार्थना करना।

माँ अपने बीमार बेटे की सेहतमंदी के लिए दुआ कर रही है।
दुआ करना, प्रार्थना करना

अर्थ : ದೇವರೆಂದು ನಂಬಿಕೊಂಡ ಸಾಕಾರ ಪರಿಕಲ್ಪನೆಯನ್ನು ಶ್ರದ್ಧೆ, ಗೌರವ ಭಕ್ತಿಯೊಂದಿಗೆ ತಮ್ಮದೇ ರೀತಿಯಲ್ಲಿ ಸೇವೆಮಾಡುವ ಪ್ರಕ್ರಿಯೆ

उदाहरणे : ಶ್ರೀರಾಮನು ಯಾವಾಗಲು ಸದಾಶಿವನನ್ನು ಪೂಜಿಸುತ್ತಿದ್ದನು.

समानार्थी : ಅರ್ಚಿಸು, ಆರಾಧನೆ ಮಾಡು, ಆರಾಧನೆ-ಮಾಡು, ಆರಾಧನೆಮಾಡು, ಆರಾಧಿಸು, ಉಪಾಸನೆ-ಮಾಡು, ಉಪಾಸನೆಮಾಡು, ಉಪಾಸಿಸು, ಪೂಜಿಸು, ಪೂಜೆ ಮಾಡು, ಪೂಜೆ-ಮಾಡು, ಪೂಜೆಮಾಡು


इतर भाषांमध्ये अनुवाद :

देवी-देवताओं को प्रसन्न करने के लिए श्रद्धा, सम्मान, विनय आदि प्रकट करना।

संत लोग हमेशा भगवान की पूजा करते हैं।
अरचना, अराधना, अर्चना करना, अवराधना, आराधना करना, उपासना करना, पूजना, पूजा करना

Show devotion to (a deity).

Catholic Christians worship Jesus Christ on the cross.
worship

अर्थ : ಪೂಜೆ ಮಾಡುವ ಪ್ರಕ್ರಿಯೆ

उदाहरणे : ಭಗವಂತನಾದ ಶಿವ ಶಂಕರನನ್ನು ಎಲ್ಲಾರು ಪೂಜಿಸುತ್ತಾರೆ.

समानार्थी : ಆರಾದಿಸು, ಪೂಜಿಸು, ಪೂಜೆ ಮಾಡು


इतर भाषांमध्ये अनुवाद :

पूजा जाना।

सावन में शंकर भगवान खूब पुजते हैं।
पुजना

अर्थ : ಭಕ್ತಿ ಅಥವಾ ಶ್ರದ್ಧೆಯಿಂದ ಇನ್ನೊಬ್ಬರ ಸೇವೆ ಮಾಡುವುದು

उदाहरणे : ನಾನು ನನ್ನ ಗುರೂಜಿಯನ್ನು ಪೂಜಿಸುತ್ತೇನೆ.

समानार्थी : ಆರಾದಿಸು, ಪೂಜಿಸು, ಸೇವೆ ಮಾಡು ಔಪಾಸನೆ ಮಾಡು


इतर भाषांमध्ये अनुवाद :

भक्ति अथवा श्रद्धा सहित किसी की सेवा करना।

मैं अपने गुरुजी को पूजती हूँ।
पूजना

Attend religious services.

They worship in the traditional manner.
worship

चौपाल