पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಉಲ್ಲೇಖಿಸಿದ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಉಲ್ಲೇಖಿಸಿದ   ನಾಮಪದ

अर्थ : ಯಾವುದಾದರು ಹಳೆಯ ಘಟನೆ, ಉಲ್ಲೇಖ ಮೊದಲಾದವುಗಳ ಚರ್ಚೆಯು ಸಾಕ್ಷಿ, ಸಂಕೇತ, ಪ್ರಮಾಣ ಮೊದಲಾದ ರೂಪದಲ್ಲಿ ಆಗಿರುವಂತಹ

उदाहरणे : ಅವನು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿದ ವಿಷಯಗಳನ್ನು ನೀಡಿದ್ದಾರೆ.


इतर भाषांमध्ये अनुवाद :

किसी पूर्व घटना, उल्लेख आदि की ऐसी चर्चा जो साक्षी, संकेत, प्रमाण आदि के रूप में की गई हो।

उन्होंने कुछ अभिदेशों द्वारा अपनी बातों की पुष्टि की।
अभिदेश, अभिनिर्देश

ಉಲ್ಲೇಖಿಸಿದ   ಗುಣವಾಚಕ

अर्थ : ಯಾವುದೇ ಬರಹದಲ್ಲಿ ಮೊದಲು ಬಂದ ಅಂಶವನ್ನು ಮುಂದಿನ ಭಾಗದ ಬರಹದಲ್ಲಿ ಮತ್ತೆ ಹೇಳುವ ಇಲ್ಲವೇ ನೆನಪುತರುವ ಪ್ರಕ್ರಿಯೆಗೆ ಸಂಬಂಧಿಸಿದ

उदाहरणे : ಉಲ್ಲೇಖಿತ ಘಟನೆ ಇದುವರೆಗೂ ಅತೀ ಹೆಚ್ಚಿನ ಪ್ರತಿಸ್ಪಂದನೆಯನ್ನು ತಂದಿದೆ.

समानार्थी : ಉಲ್ಲೇಖಿತ, ಉಲ್ಲೇಖಿಸಿದಂತ, ಉಲ್ಲೇಖಿಸಿದಂತಹ, ಪೂರ್ವೋಕ್ತ, ಮುಂಚೆ ತಿಳಿಸಿದ, ಮುಂಚೆ ತಿಳಿಸಿದಂತ, ಮುಂಚೆ ತಿಳಿಸಿದಂತಹ, ಮುಂಚೆ ಹೇಳಿದ, ಮುಂಚೆ ಹೇಳಿದಂತ, ಮುಂಚೆ ಹೇಳಿದಂತಹ, ಮೇಲೆ ತಿಳಿಸಿದ, ಮೇಲೆ ತಿಳಿಸಿದಂತ, ಮೇಲೆ ತಿಳಿಸಿದಂತಹ, ಮೇಲೆ ಹೇಳಿದ, ಮೇಲೆ ಹೇಳಿದಂತ, ಮೇಲೆ ಹೇಳಿದಂತಹ


इतर भाषांमध्ये अनुवाद :

जिसका उल्लेख ऊपर या पहले हो चुका हो।

उपर्युक्त दोहा रामचरित मानस से अवतरित है।
उपरिलिखित, उपरोक्त, उपर्युक्त, उल्लिखित, ऊपर लिखा, पूर्वोक्त

Mentioned or named earlier in the same text.

above-mentioned, above-named

अर्थ : ಯಾವುದನ್ನು ಉಲ್ಲೇಖಿಸಲಾಗಿದೆಯೋ

उदाहरणे : ರಾಮಯಣದಲ್ಲಿ ಭಗವಂತ ಶ್ರೀ ರಾಮನ ಉಲ್ಲೇಖಿತ ಕಥೆಯಿದೆ.

समानार्थी : ಹೇಳಲ್ಪಟ್ಟ


इतर भाषांमध्ये अनुवाद :

जिसका उल्लेख या कथन हुआ हो।

रामायण में उल्लिखित कथा भगवान राम की है।
अपदिष्ट, आशंसित, उल्लिखित, कथित

Declared but not proved.

Alleged abuses of housing benefits.
alleged

चौपाल