अर्थ : ಕಲ್ಲು ಮುಂತಾದವುಗಳನ್ನು ಕುಟ್ಟಲು ಲೋಹದಿಂದ ಮಾಡಿರುವ ಒಂದು ಸಾದನವನ್ನು ಬಳಸುವರು
उदाहरणे :
ಮರಗೆಲಸದವನು ಉಳಿ ಮತ್ತು ಸುತ್ತಿಗೆಯಿಂದ ಮರವನ್ನು ಹೆರೆಯುತ್ತಿದ್ದನೆ.
इतर भाषांमध्ये अनुवाद :
An edge tool with a flat steel blade with a cutting edge.
chiselअर्थ : ದೋಷ, ವಿಪತ್ತು ಮೊದಲಾದವುಗಳಿಂದ ರಕ್ಷಿತನಾಗಿರುವುದು
उदाहरणे :
ರೋಹಿತನು ಕ್ಯಾನ್ಸರ್ ರೋಗದಿಂದ ಸತ್ತು-ಸತ್ತು ಬದುಕಿದ್ದಾನೆ.
समानार्थी : ಬದುಕು
इतर भाषांमध्ये अनुवाद :
Continue in existence after (an adversity, etc.).
He survived the cancer against all odds.अर्थ : ಬಟ್ಟೆ ಅಥವಾ ಯಾವುದೋ ಒಂದರ ಮೇಲೆ ಕರೆ ಉಳಿಯುವ ಪ್ರಕ್ರಿಯೆ
उदाहरणे :
ಹಲವಾರು ಬಾರಿ ಉಜ್ಜಿ ಒಗೆದರು ಬಟ್ಟೆಯ ಮೇಲಿನ ಕಲೆ ಹಾಗೆ ಉಳಿದುಬಿಟ್ಟಿದೆ.
समानार्थी : ನಿಂತು ಹೋಗು, ನಿಲ್ಲು
इतर भाषांमध्ये अनुवाद :
अर्थ : ಯಾವುದೋ ಒಂದು ನಡೆಯುತ್ತಿರುವ ಕೆಲಸ ನಿಂತಿ ಹೋಗುವ ಪ್ರಕ್ರಿಯೆ
उदाहरणे :
ವಿದ್ಯುತ್ ಹೋದ ಕಾರಣ ಸ್ವಲ್ಪ ಕೆಲಸ ಹಾಗೆ ಉಳಿಯಿತು.
इतर भाषांमध्ये अनुवाद :
अर्थ : ದೂರ ಅಥವಾ ಬೇರೆಯಾಗಿರುವುದು
उदाहरणे :
ನಾನು ಕೆಟ್ಟ ಸಂಗತಿಗಳಿಂದ ದೂರವಿರುತ್ತೇನೆ.
समानार्थी : ತಪ್ಪಿಸಿಕೊಳ್ಳು, ದೂರವಿರು, ಲಿಪ್ತನಾಗಿರು
इतर भाषांमध्ये अनुवाद :