पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಋಣಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಋಣಿ   ನಾಮಪದ

अर्थ : ಮರಳಿಸಿ ಕೊಡುವುದಕ್ಕಾಗಿ ಪಡೆದ ಹಣ ಮತ್ತಾವುದೇ ವಸ್ತುಗಳನ್ನುಪಡೆದವ ಅಥವಾ ಕೊಟ್ಟವ

उदाहरणे : ಮೋಹನನು ಸಾಲಗಾರ ಅವನ ಮುಖವನ್ನು ನೋಡಿದ ತಕ್ಷಣ ಮುಖ ಮರೆಸಿಕೊಂಡು ಹೋಗುತ್ತಾನೆ.

समानार्थी : ಸಾಲಗಾರ, ಸಾಲಗ್ರಾಹಕ, ಸಾಲಗ್ರಾಹಿ


इतर भाषांमध्ये अनुवाद :

वह जिसके जिम्मे कुछ देना बाकी हो।

वह मेरा देनदार है क्योंकि अभी भी मुझे उनसे सौ रुपये पाने हैं।
असामी, देनदार, देनहार, देवा, बक़ायादार, बकायादार

A person who owes a creditor. Someone who has the obligation of paying a debt.

debitor, debtor

ಋಣಿ   ಗುಣವಾಚಕ

अर्थ : ಯಾರು ಋಣವನ್ನು ಹೊಂದಿದ್ದಾರೋ

उदाहरणे : ಬ್ಯಾಂಕಿನಲ್ಲಿ ಋಣಿ ಸದಸ್ಯರಿಗೆ ಬಹು ಬೇಗ ಋಣವನ್ನು ಜಮಾ ಮಾಡಬೇಕೆಂದು ಹೇಳಲಾಗಿದೆ.

समानार्थी : ಋಣಕರ್ತ, ಋಣಕರ್ತನಾದ, ಋಣಕರ್ತನಾದಂತ, ಋಣಕರ್ತನಾದಂತಹ, ಋಣಿಯಾದ, ಋಣಿಯಾದಂತ, ಋಣಿಯಾದಂತಹ, ಕೃತಜ್ಞ, ಕೃತಜ್ಞನಾದ, ಕೃತಜ್ಞನಾದಂತ, ಕೃತಜ್ಞನಾದಂತಹ, ಸಾಲಗಾರ, ಸಾಲಗಾರನಾದ, ಸಾಲಗಾರನಾದಂತ, ಸಾಲಗಾರನಾದಂತಹ


इतर भाषांमध्ये अनुवाद :

किसी से ऋण लेने या किसी के द्वारा किए गए परोपकार का लाभार्थी होने की अवस्था।

महेश ने कठिन समय में मेरी सहायता करके मुझे जीवन भर के लिए ऋणी कर दिया।
बैंक ने पुराने ऋणकर्ताओं से शीघ्र ही ऋण वापस करने के लिए कहा है।
ऋणकर्ता, ऋणी, कर्जदार

चौपाल