पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಋತು शब्दाचा अर्थ आणि समानार्थी शब्द आणि प्रतिशब्दांसह उदाहरणे.

ಋತು   ನಾಮಪದ

अर्थ : ಪ್ರಾಕೃತಿಕ ಅವಶ್ಯಕತೆಯ ಅನುಸಾರ ವರ್ಷದ ಎರಡು-ಎರಡು ತಿಂಗಳುಗಳಿಗೆ ಬದಲಾಗುವ ವಾತಾವರಣ - ವಸಂತ, ಗ್ರೀಷ್ಮ, ವರ್ಷ, ಶರದ್, ಹೇಮಂತ ಮತ್ತು ಶಿಶಿರ ಆರು ಋತುಗಳು

उदाहरणे : ಋತುಗಳ ಪರಿವರ್ತನೆ ಪ್ರಕೃತಿಯ ನಿಮಯ.


इतर भाषांमध्ये अनुवाद :

प्राकृतिक अवस्थाओं के अनुसार वर्ष के दो-दो महीने के छह विभाग जो ये हैं - वसंत, ग्रीष्म, वर्षा, शरद, हेमंत और शिशिर।

ऋतु परिवर्तन प्रकृति का नियम है।
ऋतु, मौसम, मौसिम, रितु, रुत, समा, समाँ, समां

One of the natural periods into which the year is divided by the equinoxes and solstices or atmospheric conditions.

The regular sequence of the seasons.
season, time of year

अर्थ : ಯಾವುದಾದರೂ ವಿಶೇಷವಾಗಿ ಸಿಗುವ ಕಾಲಾವದಿ ಉದಾಹರಣೆ ಮಾವಿನಹಣ್ಣು ಸಿಗುವ ಕಾಲ ಇತ್ಯಾದಿ

उदाहरणे : ಈಗ ಮಾವಿನ ಹಣ್ಣಿನ ಕಾಲ ಶುರುವಾಗಿದೆ ತರತರದ ಮಾವಿನ ಹಣ್ಣನ್ನು ತಿನ್ನಬಹುದು. ಈಗ ವಸಂತ ಋತು ಆರಂಭವಾಗಿದೆ ಮರಗಳೆಲ್ಲಾ ಚಿಗುರುವ ಕಾಲ. ಜೋಳ ಒಕ್ಕುವ ಸುಗ್ಗಿ ಈಗ ಆರಂಭವಗಿದೆ.

समानार्थी : ಕಾಲ, ಸುಗ್ಗಿ


इतर भाषांमध्ये अनुवाद :

प्राप्ति आदि का उपयुक्त समय ( विशेषतः वृक्षों की फलत आदि के विचार से )।

अभी आम का मौसम आया कहाँ हैं।
मौसम, मौसिम

ಋತು   ಗುಣವಾಚಕ

अर्थ : ಋತು ಅಥವಾ ಋತುವಿಗೆ ಸಂಬಂಧಿಸಿದ

उदाहरणे : ಬೇಸಿಗೆ ನಂತರ ಮಳೆಗಾಲದ ಋತು ಬರುತ್ತದೆ.

समानार्थी : ಋತುವಿನ, ಋತುವಿನಂತ, ಋತುವಿನಂತಹ, ತಿತಿ, ತಿತಿಯ, ತಿತಿಯಂತ, ತಿತಿಯಂತಹ


इतर भाषांमध्ये अनुवाद :

मौसम या ऋतु संबंधी।

गर्मी के बाद बरसात की मौसमी हवाएँ बहुत खुशनुमा होती हैं।
आर्त्तव, मौसमी

Occurring at or dependent on a particular season.

Seasonal labor.
A seasonal rise in unemployment.
seasonal

चौपाल