पृष्ठाचा पत्ता कॉपी करा ट्विटर वर सामायिक करा व्हाट्सएप वर सामायिक करा फेसबुक वर सामायिक करा
गूगल प्ले वर जा
ಕನ್ನಡ शब्दकोषातील ಋಷಿ शब्दाचा अर्थ आणि समानार्थी शब्द आणि प्रतिशब्दांसह उदाहरणे.

ಋಷಿ   ನಾಮಪದ

अर्थ : ಸಂಸಾರದಿಂದ ದೂರ ಉಳಿದು ಧಾರ್ಮಿಕ ಆಚರಣೆಯಲ್ಲಿ ಜೀವನವನ್ನು ನಡೆಸುತ್ತಿರುವ ವ್ಯಕ್ತಿಪುರುಷ

उदाहरणे : ಸಾಧುಗಳ ಜೀವನ ಸದಾ ಪರೋಪಕಾರದಲ್ಲಿ ಕಳೆದು ಹೋಗಿರುವುದು.

समानार्थी : ಮಾಹಾತ್ಮ, ಮುನಿ, ಸಂತರು, ಸಾಧು


इतर भाषांमध्ये अनुवाद :

सांसारिकता से अलग रहकर धार्मिक जीवन बिताने वाला पुरुष।

साधु का जीवन परोपकार में ही व्यतीत होता है।
नीवर, नैकटिक, महात्मा, संत, सन्त, साधु

(Hinduism) an ascetic holy man.

saddhu, sadhu

अर्थ : ಸಂನ್ಯಾಸ ಆಶ್ರಮದಲ್ಲಿ ವಾಸಿಸುವವರು ಮತ್ತು ಅಲ್ಲಿನ ನಿಯಮವನ್ನು ಪಾಲಿಸುತ್ತಿರುವ ವ್ಯಕ್ತಿ

उदाहरणे : ಚಿತ್ರ ಕೋಟದಲ್ಲಿ ನಾನು ಒಬ್ಬ ದೊಡ್ಡ ಸಂನ್ಯಾಸಿಯನ್ನು ಭೇಟಿ ಮಾಡಿದೆ.

समानार्थी : ಅವಧೂತ್, ಎತಿ, ಮುನಿ, ಯೋಗಿ, ವಿರಕ್ತ, ಸಂನ್ಯಾಸಿ


इतर भाषांमध्ये अनुवाद :

संन्यास आश्रम में रहने वाला तथा उसके नियमों का पालन करने वाला व्यक्ति।

चित्रकूट में मेरी मुलाक़ात एक बहुत बड़े संन्यासी से हुई।
अवधू, अवधूत, परिव्राज, परिव्राजक, संन्यासी, सन्नासी

A male religious living in a cloister and devoting himself to contemplation and prayer and work.

monastic, monk

अर्थ : ವೇದಮಂತ್ರಗಳನ್ನು ಪ್ರಕಾಶನ ಮಾಡುವವ

उदाहरणे : ವೇದಾಂತವು ಯಾವ ಒಬ್ಬ ಋಷಿಯ ಆಸ್ತಿಯಲ್ಲ.

समानार्थी : ಮುನಿ


इतर भाषांमध्ये अनुवाद :

वेदमंत्रों का प्रकाशक।

वेदांत किसी एक ऋषि की देन नहीं है।
ऋषि, मंत्रकार, मंत्रदृष्ट्रा, मुनि

अर्थ : ಆಧ್ಯಾತ್ಮಿಕವಾದ ಮತ್ತು ಭೌತಿಕವಾದ ತತ್ವಗಳ ಜ್ಞಾನಿ, ಅತಿಯಾದ ಬುದ್ಧಿವಂತ, ದೂರದೃಷ್ಟಿ, ಒಳ್ಳೆಯ ಚರಿತ್ರೆಯುಳ್ಳ ಮತ್ತು ತ್ಯಾಗ ವ್ಯಕ್ತಿ

उदाहरणे : ಭಾರತದಲ್ಲಿ ಬಹಳ ದೊಡ್ಡ-ದೊಡ್ಡ ಋಷಿಮುನಿಗಳು ಇದ್ದಾರೆ.

समानार्थी : ಋಷಿಮುನಿ, ಗುರು, ತಪ್ಪಸ್ವಿ, ಮುನಿ


इतर भाषांमध्ये अनुवाद :

आध्यात्मिक और भौतिक तत्वों का ज्ञाता, परम बुद्धिमान, दूरदर्शी, सच्चरित्र और त्यागी व्यक्ति।

भारत में बहुत बड़े-बड़े ऋषि हुए हैं।
आप्त, ऋषि, मुनि, वाज

A mentor in spiritual and philosophical topics who is renowned for profound wisdom.

sage

अर्थ : ತಪಸ್ಸನ್ನು ಮಾಡುವ ವ್ಯಕ್ತಿ

उदाहरणे : ವಿಶ್ವಾಮಿತ್ರನು ಒಬ್ಬ ತಪಸ್ವಿ ಅಥವಾ ಋಷಿ.

समानार्थी : ತಪವಂತ, ತಪಸಿ, ತಪಸ್ವಿ, ತಪೋಧರ್ಮ, ತಪೋನಿದಿ, ತಪೋನಿಷ್ಠ, ತಪೋಮೂರ್ತಿ, ತ್ಯಾಗಿ


इतर भाषांमध्ये अनुवाद :

Someone who practices self denial as a spiritual discipline.

abstainer, ascetic

ಋಷಿ   ಗುಣವಾಚಕ

अर्थ : ಒಂದು ಕಡೆ ನೆಲಸಿಲ್ಲದವ

उदाहरणे : ಜಂಗಮರು ಒಂದೇ ಕಡೆ ನೆಲಸದೆ ಎಲ್ಲಾ ಕಡೆ ಓಡಾಡುವರು.

समानार्थी : ಋಷಿಗಳಾದ, ಋಷಿಗಳಾದಂತ, ಋಷಿಗಳಾದಂತಹ, ಜಂಗಮ, ಜಂಗಮರಾದ, ಜಂಗಮರಾದಂತ, ಜಂಗಮರಾದಂತಹ, ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಮುನಿ, ಮುನಿಗಳಾದ, ಮುನಿಗಳಾದಂತ, ಮುನಿಗಳಾದಂತಹ


इतर भाषांमध्ये अनुवाद :

जो चलता-फिरता हो।

जंगम जीव अपनी जगह बदलता रहता है।
अस्थावर, चलिष्णु, जंगम, सचल

Capable of being moved or conveyed from one place to another.

movable, moveable, transferable, transferrable, transportable

चौपाल